ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಐಪಿಒ: ಅಭಿಪ್ರಾಯ ಸಂಗ್ರಹಣೆಯತ್ತ ಬಿಎಸ್‌ಎನ್ಎಲ್
ಐಪಿಒಗಳ ಆರಂಭಿಸುವ ಕುರಿತಂತೆ ಉದ್ಯೋಗಿಗಳ ಅಭಿಪ್ರಾಯವನ್ನು ಆಲಿಸಲು ಸರಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ಲಿಮಿಟೆಡ್ ಅಭಿಪ್ರಾಯ ಸಂಗ್ರಹಣೆ ಮಾಡಲು ಸಿದ್ದತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಬಿಎಸ್‌ಎನ್‌ಎಲ್ ಅಂತರ್ಜಾಲದಲ್ಲಿ ಉದ್ಯೋಗಿಗಳು ಬಿಪಿಒ ಆರಂಭವನ್ನು ಸ್ವಾಗತಿಸಿ ಉದ್ಯೋಗಿಗಳ ಅಭಿಪ್ರಾಯವನ್ನು ಆಲಿಸುವುದು ಅಗತ್ಯವಾಗಿದೆ ಎಂದು ಹೇಳಿಕೆಗಳು ನೀಡಿದ ಹಿನ್ನಲೆಯಲ್ಲಿ ಉದ್ಯೋಗಿಗಳ ಭಾವನೆಗಳಿಗೆ ಸ್ಪಂದಿಸಲು ಎಲೆಕ್ಟ್ರಾನಿಕ್ ಯಂತ್ರದ ಮೂಲಕ ಅಭಿಪ್ರಾಯ ಸಂಗ್ರಹಣೆ ಮಾಡಲಾಗುತ್ತಿದೆ ಎಂದು ಬಿಎಸ್‌ಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಕುಲದೀಪ್ ಗೋಯಲ್ ತಿಳಿಸಿದ್ದಾರೆ.

ಬಿಎಸ್‌ಎನ್‌ಎಲ್‌ನ ಕೆಲ ಸಂಘಟನೆಗಳು ಬಿಪಿಒ ಆರಂಭಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರೂ ಹೆಚ್ಚಿನ ಸಂಖ್ಯೆಯ ಉದ್ಯೋಗಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಸ್‌ಎನ್‌ಎಲ್ ಸಿಬ್ಬಂದಿಗಳು ಅಡಳಿತ ಮಂಡಳಿಯೊಂದಿಗೆ ಸಂಪರ್ಕಿಸಲು ಅಂತರ್ಜಾಲ ವ್ಯವಸ್ಥೆಯನ್ನು ಹೊಂದಿದ್ದು, ಅಭಿಪ್ರಾಯ ಸಂಗ್ರಹಣೆಯನ್ನು ಅಂತರ್ಜಾಲದಲ್ಲಿ ಮಾಡಲಾಗುವುದು ಎಂದು ಗೋಯಲ್ ತಿಳಿಸಿದ್ದಾರೆ.
ಮತ್ತಷ್ಟು
ವಿಶೇಷ ಆರ್ಥಿಕ ವಲಯ: ಸಚಿವ ಕಮಲನಾಥ್ ಚರ್ಚೆ
ಸಿಂಗೂರು ಕುರಿತು ಇನ್ನು ಮಾತುಕತೆ ಇಲ್ಲ: ಮಮತಾ
ಮಾರುಕಟ್ಟೆ ಕುಸಿತ: ಹುದ್ದೆಗಳ ಕಡಿತದತ್ತ ವಾಲ್ವೊ ಚಿತ್ತ
ಪಾಕ್ ಹಣದುಬ್ಬರ ಶೇ.25.33ಏರಿಕೆ
ಹಣಕಾಸು ಕ್ಷೇತ್ರದಿಂದ ಸಹಾರಾ ಹೊರಗೆ : ಆರ್‌ಬಿಐ
ಐಟಿ ಕ್ಷೇತ್ರಗಳಿಂದ 8 ಲಕ್ಷ ಹುದ್ದೆ ಸೃಷ್ಟಿ -ಸಿಎಂ