ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಡಿಸೆಂಬರ್ ವೇಳೆಗೆ ಹಣದುಬ್ಬರ ಇಳಿಕೆ: ರಂಗರಾಜನ್
ಮುಂಬರುವ ಡಿಸೆಂಬರ್ ವೇಳೆಗೆ ಹಣದುಬ್ಬರ ಶೇ 10ಕ್ಕೆ ಇಳಿಯುವ ಸಾಧ್ಯತೆಗಳಿವೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಸಮಿತಿಯ ಮಾಜಿ ಮುಖ್ಯಸ್ಥ ಸಿ.ರಂಗರಾಜನ್ ಹೇಳಿದ್ದಾರೆ.

ಫಾರೆಕ್ಸ್ ಮಾರುಕಟ್ಟೆಯಲ್ಲಿ ಡಾಲರ್ ಏದುರಿಗೆ ರೂಪಾಯಿ ಮೌಲ್ಯ 45.53/55 ರಷ್ಟು ವೃದ್ಧಿಯನ್ನು ಸಾಧಿಸಿದ್ದು, ಹಿಂದಿನ ದಿನದ ವಹಿವಾಟಿನಲ್ಲಿ 45.75/76 ರೂಪಾಯಿಗಳಾಗಿತ್ತು. ನಂತರ 45.46ಕ್ಕೆ ತಲುಪಿದ ರೂಪಾಯಿ ಡಾಲರ್ ಎದುರಿಗೆ ಕಡಿಮೆ ಇಳಿಕೆಯನ್ನು ಕಂಡಿದೆ ಎಂದು ಹೇಳಿದ್ದಾರೆ.

ಫಾರೆಕ್ಸ್ ಮಾರುಕಟ್ಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್‌ ಎದುರಿಗೆ ರೂಪಾಯಿ ಮೌಲ್ಯ 45.85/86 ಗೆ ತಲುಪಿದೆ ಎಂದು ಮೂಲಗಳು ತಿಳಿಸಿವೆ.ಕಳೆದ 2006 ಅಕ್ಟೋಬರ್ 10 ರಂದು ಡಾಲರ್ ಎದುರಿಗೆ ರೂಪಾಯಿ ಮೌಲ್ಯ 45.80/81 ಗೆ ತಲುಪಿತ್ತು.

ಇಂದಿನ ಫಾರೆಕ್ಸ್‌ ಮಾರುಕಟ್ಟೆ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯ 45.46ಕ್ಕೆ ವೃದ್ಧಿಯಾದ ಹಿನ್ನೆಲೆಯಲ್ಲಿ ಆರ್ಥಿಕ ವಹಿವಾಟು ಉತ್ತಮಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಮತ್ತಷ್ಟು
ಕಾರು ಉತ್ಪಾದನೆಯತ್ತ ಹಿಂದೂಜಾ ಚಿತ್ತ
ಜನಸಾಮಾನ್ಯರ ಅಹಾರಧಾನ್ಯ ದರಗಳಲ್ಲಿ ಇಳಿಕೆ: ಸರಕಾರ
ಐಪಿಒ: ಅಭಿಪ್ರಾಯ ಸಂಗ್ರಹಣೆಯತ್ತ ಬಿಎಸ್‌ಎನ್ಎಲ್
ವಿಶೇಷ ಆರ್ಥಿಕ ವಲಯ: ಸಚಿವ ಕಮಲನಾಥ್ ಚರ್ಚೆ
ಸಿಂಗೂರು ಕುರಿತು ಇನ್ನು ಮಾತುಕತೆ ಇಲ್ಲ: ಮಮತಾ
ಮಾರುಕಟ್ಟೆ ಕುಸಿತ: ಹುದ್ದೆಗಳ ಕಡಿತದತ್ತ ವಾಲ್ವೊ ಚಿತ್ತ