ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಶೀಘ್ರವೇ ಜಪಾನ್‌ನೊಂದಿಗೆ ಎಫ್‌ಟಿಎ ಒಪ್ಪಂದ:ಪಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶೀಘ್ರವೇ ಜಪಾನ್‌ನೊಂದಿಗೆ ಎಫ್‌ಟಿಎ ಒಪ್ಪಂದ:ಪಿಎಂ
ಜಪಾನ್‌ನೊಂದಿಗೆ ಬಂಡವಾಳ ಮತ್ತು ದ್ವಿಪಕ್ಷೀಯ ವ್ಯಾಪಾರ ವೃದ್ಧಿಗೆ ಸಹಕಾರಿಯಾಗಲಿರುವ ಮುಕ್ತ ವ್ಯಾಪಾರ ಒಪ್ಪಂದವು ಆ ವರ್ಷಾಂತ್ಯದೊಳಗೆ ಮುಕ್ತಾಯಗೊಳ್ಳುವ ಭರವಸೆಯನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಜಪಾನ್ ಸೇರಿದಂತೆ ಅನೇಕ ರಾಷ್ಟ್ರಗಳೊಂದಿಗೆ ಪರಮಾಣು ವ್ಯಾಪಾರ ಒಪ್ಪಂದವನ್ನು ನಡೆಸಲು ಭಾರತವು ಆಸಕ್ತಿಯನ್ನು ಹೊಂದಿದೆ ಎಂದು ಸಿಂಗ್ ಹೇಳಿದ್ದಾರೆ.

ಪ್ರಸಕ್ತ ವರ್ಷಾಂತ್ಯದೊಳಗೆ ಭಾರತವು ವಿಸ್ತೃತ ಆರ್ಥಿಕ ಪಾಲುದಾರಿಕೆ ಒಪ್ಪಂದವನ್ನು ಪೂರ್ಣಗೊಳಿಸಲಿದೆ ಎಂದು ಸಿಂಗ್ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಆರ್ಥಿಕ ಪಾಲುದಾರಿಕೆ ಒಪ್ಪಂದ ಸೇರಿದಂತೆ, ಭಾರತ ಮತ್ತು ಜಪಾನ್ ನಡುವಿನ ವ್ಯಾಪಾರ ಮತ್ತು ಬಂಡವಾಳ ವೃದ್ಧಿಯ ಕುರಿತಾಗಿ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಏರ್‌ ಇಂಡಿಯಾದ ಉದ್ಯೋಗ ಕಡಿತವಿಲ್ಲ:ಪ್ರಫುಲ್
ಹಣಕಾಸು ಬಿಕ್ಕಟ್ಟಿನಿಂದ 20 ಮಿ.ಉದ್ಯೋಗ ನಷ್ಟ
2 ತಿಂಗಳಲ್ಲಿ ಹಣದುಬ್ಬರ ಇಳಿಕೆ: ಮಾಂಟೆಕ್ ಸಿಂಗ್
ಮತ್ತಷ್ಟು ನೌಕರರ ಕೊಕ್ ಸಾಧ್ಯತೆ: ಮಲ್ಯ
ಆರ್ಥಿಕ ಬಿಕ್ಕಟ್ಟು-ರೇಪೋ ದರ ಕಡಿತ:ಆರ್‌ಬಿಐ
ತೈಲ ಬೆಲೆ 1.12 ಡಾಲರ್ ಏರಿಕೆ