ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ರೂಪಾಯಿ ಮೌಲ್ಯ 20 ಪೈಸೆಗಳಷ್ಟು ಕುಸಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರೂಪಾಯಿ ಮೌಲ್ಯ 20 ಪೈಸೆಗಳಷ್ಟು ಕುಸಿತ
PTI
ಶೇರು ಮಾರುಕಟ್ಟೆಯಲ್ಲಿನ ಗಣನೀಯ ಕುಸಿತದಿಂದಾಗಿ, ಡಾಲರ್ ವಿರುದ್ಧ ಭಾರತೀಯ ರೂಪಾಯಿ ಮೌಲ್ಯವು 28 ಪೈಸೆಗಳಷ್ಟು ಇಳಿಕೆಗೊಂಡಿದೆ.

ಫಾರೆಕ್ಸ್ ಮಾರುಕಟ್ಟೆಯ ಸೋಮವಾರದ ವಹಿವಾಟಿನಲ್ಲಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯವು 50.23ರಷ್ಟಕ್ಕೆ ತಲುಪಿದೆ.

ಕಳೆದ ವಹಿವಾಟಿನಂತ್ಯದಲ್ಲಿ ರೂಪಾಯಿ ಮೌಲ್ಯವು 49.95/96ರಷ್ಟಿದ್ದು, ಶುಕ್ರವಾರ ಭಾರತೀಯ ರಿಸರ್ವ್ ಬ್ಯಾಂಕ್ ಹಣಕಾಸು ನೀತಿ ಘೋಷಿಸಿದ ನಂತರ 50.15ರ ದಾಖಲೆ ಕುಸಿತ ಕಂಡಿತು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನ್ಯಾನೋದ ಇನ್ನೊಂದು ಘಟಕ ಧಾರವಾಡದಲ್ಲಿ?
ಹಣಕಾಸು ಬಿಕ್ಕಟ್ಟಿಗೆ ಕ್ರಮ: ಪ್ರಧಾನಿ
ಆರ್ಥಿಕ ಕುಸಿತ: 'ಕಾರ್ಪೋರೇಟ್ ಗಿಫ್ಟ್‌'ಗೆ ಕೊಕ್ !
ಕಾಲೇಜು ವಿದ್ಯಾರ್ಥಿಗಳಿಗೂ 'ಪಿಂಕ್ ಸ್ಲಿಪ್' ಕಾಟ?
ಭಾರತ ಆರ್ಥಿಕ ಕುಸಿತದ ಹಾದಿಯಲ್ಲಿಲ್ಲ:ಸುಬ್ಬರಾವ್
5000 ಗಡಿಗೆ ಶೇರುಪೇಟೆ ಕುಸಿತ ಸಂಭವ