ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ವಿದೇಶಿ ಬಂಡವಾಳ ನೀತಿಯಲ್ಲಿ ಸರಳತೆ: ನಾಥ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿದೇಶಿ ಬಂಡವಾಳ ನೀತಿಯಲ್ಲಿ ಸರಳತೆ: ನಾಥ್
ರಕ್ಷಣಾವಲಯದ ಉತ್ಪಾದನೆಗೆ ಸಂಬಂಧಿಸಿದಂತೆ ನೇರ ವಿದೇಶಿ ಬಂಡವಾಳ ಹೂಡಿಕೆಯನ್ನು ಸರಳಗೊಳಿಸಲು ಕೇಂದ್ರ ಸರಕಾರ ಸಿದ್ದತೆ ನಡೆಸಿದೆ ಎಂದು ಕೇಂದ್ರ ವಾಣಿಜ್ಯ ಖಾತೆ ಸಚಿವ ಕಮಲ್‌ನಾಥ್ ಹೇಳಿದ್ದಾರೆ.

ಇನ್ನಿತರ ಕ್ಷೇತ್ರಗಳಲ್ಲಿ ನೇರ ವಿದೇಶ ಬಂಡವಾಳ ಹೂಡಿಕೆ ಸರಳಗೊಳಿಸಲಾಗುತ್ತದೆಯೇ ಎನ್ನುವುದನ್ನು ಬಹಿರಂಗಪಡಿಸದ ಸಚಿವ ಕಮಲ್‌ನಾಥ್, ಕೇಂದ್ರ ಸಂಪುಟ ಶೀಘ್ರದಲ್ಲಿ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಪ್ರಸಕ್ತ ವರ್ಷದ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗಿನ ಆರ್ಥಿಕ ಸಾಲಿನಲ್ಲಿ ನೇರ ವಿದೇಶಿ ಬಂಡವಾಳ ಹೂಡಿಕೆ ಶೇ.137 ರಷ್ಟು ಏರಿಕೆಯಾಗಿದ್ದು, ಕಳೆದ ವರ್ಷ ನೇರ ವಿದೇಶ ಬಂಡವಾಳ ಹೂಡಿಕೆ 17.21 ಬಿಲಿಯನ್ ಡಾಲರ್‌‌ಗಳಾಗಿತ್ತು ಎಂದು ಅವರು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸ್ಪೈಸ್ ಕಾರ್ಪೋರೇಟ್‌ ಹೆಸರು ಬದಲು
ನೋಕಿಯಾದಿಂದ ಉದ್ಯೋಗ ಕಡಿತ
ಬಡ್ಡಿದರ, ನಗದು ಹರಿವು ಕುರಿತಾಗಿ ಚಿದಂಬರಂ ಚರ್ಚೆ
ಎಸ್‌ಬಿಐನಿಂದ ಬಡ್ಡಿದರ ಇಳಿಕೆ ಸಂಭವ
ಜಿಂದಾಲ್ ಸ್ಟೀಲ್ ಯೋಜನೆಗೆ ಮಮತಾ ಬೆಂಬಲ
ಶೀಘ್ರವೇ ಬಡ್ಡಿದರ ಪುನರ್ ವಿಮರ್ಶೆ: ಐಸಿಐಸಿಐ