ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಡಾಲರ್ ಎದುರು ರೂಪಾಯಿ ಕುಸಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಡಾಲರ್ ಎದುರು ರೂಪಾಯಿ ಕುಸಿತ
ಡಾಲರ್‌ಗಳ ಬೇಡಿಕೆಯಲ್ಲಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಕಳೆದ ಆರು ವಾರಗಳಿಂದ ನಿರಂತರ ಏರಿಕೆಯತ್ತ ಸಾಗಿದ್ದ ರೂಪಾಯಿ ಮೌಲ್ಯ, ಗುರುವಾರದ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ 16 ಪೈಸೆ ಕುಸಿತ ಕಂಡು 47.60/61 ರೂ.ಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಪ್ರತಿ ಡಾಲರ್‌ಗೆ 47.44 ರೂ.ಗಳಿಗೆ ತಲುಪಿತ್ತು. ಗುರುವಾರದ ವಹಿವಾಟಿನಲ್ಲಿ ಪ್ರತಿ ಡಾಲರ್‌ಗೆ 47.60/61 ರೂ.ಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಹಿವಾಟು ಆರಂಭವಾದ ಕೇವಲ ಅರ್ಧ ಗಂಟೆಯಲ್ಲಿ ಡಾಲರ್‌ಗಳ ಖರೀದಿ ಹಾಗೂ ಮಾರಾಟ ಭರಾಟೆಯಿಂದಾಗಿ ರೂಪಾಯಿ ಮೌಲ್ಯ ಡಾಲರ್ ಎದಿರು ಕುಸಿಯಲು ಕಾರಣವಾಯಿತು ಎಂದು ವಿದೇಶಿ ವಿನಿಮಯ ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಎಸ್‌ಬಿಐಗೆ ಶೇ.40ರಷ್ಟು ಲಾಭದ ನಿರೀಕ್ಷೆ
ಬ್ರೆಜಿಲ್‌ಗೆ ಚಿದಂಬರಂ ಭೇಟಿ
ಬ್ಯಾಂಕ್‌ಗಳ ಬಡ್ಡಿ ದರ ಕಡಿತ
ಆರ್ಥಿಕ ಬಿಕ್ಕಟ್ಟು : ಪಿಎಂ ನೇತೃತ್ವದಲ್ಲಿ ಸಮಿತಿ
ಅರ್ಸೆಲ್‌ಮಿತ್ತಲ್‌ಗೆ ಶೇ. 29 ರಷ್ಟು ನಿವ್ವಳ ಲಾಭ
ತುರ್ಕಿ ಸಚಿವರೊಂದಿಗೆ ದೇವ್ರಾ ಚರ್ಚೆ