ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಬಂಡವಾಳ ಹೂಡಿಕೆಗೆ ಅರಬ್ ದೇಶ ಒಲವು: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಂಡವಾಳ ಹೂಡಿಕೆಗೆ ಅರಬ್ ದೇಶ ಒಲವು: ಸಿಎಂ
ರಾಜ್ಯದಲ್ಲಿ ಅರಬ್ ದೇಶದ ಉದ್ಯಮಿಗಳು ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಎರಡು ದಿನಗಳ ಬಹ್ರೈನ್ ಪ್ರವಾಸ ಮುಗಿಸಿ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಹ್ರೈನ್ ಪ್ರವಾಸದ ವೇಳೆ ಕೈಗಾರಿಕೋದ್ಮಿಗಳೊಂದಿಗೆ ನಡೆಸಿರುವ ಮಾತುಕತೆ ಫಲಪ್ರದವಾಗಿದ್ದು, ರಾಜ್ಯದಲ್ಲಿ ಅರಬ್ ಉದ್ಯಮಿಗಳು ಬಂಡವಾಳ ಹೂಡಲು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ ಎಂದರು.

ರಾಜ್ಯದ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಹಾಗೂ ರಸ್ತೆ ಅಭಿವೃದ್ಧಿ ಯೋಜನೆಗಳಲ್ಲಿ ಬಂಡವಾಳ ಹೂಡುವ ಇಚ್ಛೆಯನ್ನು ಅರಬ್ ಉದ್ಯಮಿಗಳು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಮುಂದಿನ ತಿಂಗಳು ಅರಬ್ ಉದ್ಯಮಿಗಳ ನಿಯೋಗ ರಾಜ್ಯಕ್ಕೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ಬಂಡವಾಳ ಹೂಡಿಕೆ ಮಾತುಕತೆ ಅಂತಿಮವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿಮಾನ ಇಂಧನ ಬೆಲೆ ಮತ್ತಷ್ಟು ಅಗ್ಗ
ಒಪೆಕ್ ಸೂಚನೆಗೆ ಹಿನ್ನೆಡೆ:ತೈಲ ದರ ಕುಸಿತ
ಕಾಂಡೋಮ್ ಮಾರಾಟದಲ್ಲಿ ಹೆಚ್ಚಳ: ನಾಕೊ
ವಿಶ್ವಸಂಸ್ಥೆಗೆ ಮಾಜಿ ಆರ್‌ಬಿಐ ಗವರ್ನರ್ ರೆಡ್ಡಿ ನೇಮಕ
ಕ್ಯಾನನ್ ಉತ್ಪನ್ನಗಳ ದರಗಳಲ್ಲಿ ಶೇ.5ರಷ್ಟು ಹೆಚ್ಚಳ
ನೇರ ಬಂಡವಾಳ ಹೂಡಿಕೆಯಲ್ಲಿ ಹಿನ್ನೆಡೆ: ಮೂಡಿ