ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಪರಿಷ್ಕೃತ ವೇತನಕ್ಕೆ ಸಚಿವ ಸಂಪುಟ ಅನುಮೋದನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪರಿಷ್ಕೃತ ವೇತನಕ್ಕೆ ಸಚಿವ ಸಂಪುಟ ಅನುಮೋದನೆ
ಕೇಂದ್ರದ ಆಧೀನದಲ್ಲಿರುವ ಸಾರ್ವಜನಿಕ ಕ್ಷೇತ್ರದ ಉದ್ಯೋಗಿಗಳಿಗೆ 2007ರ ಜನೆವರಿ 1 ಕ್ಕೆ ಅನ್ವಯವಾಗುವಂತೆ ಸಂಬಳದಲ್ಲಿ ಹೆಚ್ಚಳ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ ಎಂದು ಸಂಸತ್ತಿನ ಮೂಲಗಳು ತಿಳಿಸಿವೆ

ಪ್ರಧಾನಮಂತ್ರಿ ಮನಮೋಹನ್‌ ಸಿಂಗ್ ನೇತೃತ್ವದ ಸಭೆಯಲ್ಲಿ ಎರಡನೇ ವೇತನ ಆಯೋಗದ ಪರಿಷ್ಕೃತ ಸಮಿತಿ ನೀಡಿದ ಸಲಹೆಗಳಿಗೆ ಮಂಜೂರಾತಿ ನೀಡುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಪ್ರಧಾನಿ ಕಚೇರಿ ಅಧಿಕಾರಿಯಾದ ಪ್ರಥ್ವಿರಾಜ್ ಚವ್ಹಾಣ್ ತಿಳಿಸಿದ್ದಾರೆ.

ಪ್ಯಾಕೇಜ್‌ನಲ್ಲಿ ಭತ್ಯೆ, ವ್ಯಯಕ್ತಿಕ ಉತ್ತಮ ಪ್ರದರ್ಶನಕ್ಕಾಗಿ ಪ್ರೋತ್ಸಾಹ ಭತ್ಯೆ ಮತ್ತಿತರ ಸೌಲಭ್ಯಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಚವ್ಹಾಣ್ ಹೇಳಿದ್ದಾರೆ.

ಅಡಳಿತಾತ್ಮಕ ಸಚಿವಾಲಯಕ್ಕೆ ಪ್ರಧಾನಿಯವರ ಕಾರ್ಯಾಲಯ ಪ್ರತ್ಯೇಕವಾಗಿ ನಿರ್ದೇಶನ ನೀಡಿದಲ್ಲಿ ಪರಿಷ್ಕರಿಸಿದ ವೇತನವನ್ನು ಶೀಘ್ರವಾಗಿ ಜಾರಿಗೆ ತರಲು ಸಾಧ್ಯವಾಗುತ್ತದೆ ಎಂದು ಪ್ರಧಾನಿಯವರ ಕಚೇರಿಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಣದುಬ್ಬರ ದರ ಶೇ.8.9ಕ್ಕೆ ಕುಸಿತ
ಮೈಕ್ರೋಸಾಫ್ಟ್‌ನಿಂದ ಉಚಿತ ಆಂಟಿವೈರಸ್ ತಂತ್ರಾಂಶ
ಡಾಲರ್ ಎದುರಿಗೆ ರೂಪಾಯಿ ದಾಖಲೆಯ ಕುಸಿತದತ್ತ
ಕಚ್ಚಾ ತೈಲ ದರಗಳಲ್ಲಿ ಕುಸಿತ
ಆರ್ಥಿಕ ಕುಸಿತದಿಂದ ಉದ್ಯೋಗಿಗಳಿಗೆ ತೊಂದರೆಯಿಲ್ಲ
'ಯಾಹೂ' ಖರೀದಿಯಿಲ್ಲ ಪಾಲುದಾರಿಕೆ ಮಾತ್ರ:: ಮೈಕ್ರೋಸಾಫ್ಟ್‌