ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಭಾರತದ ಆರ್ಥಿಕತೆ ಕುಸಿಯುತ್ತಿಲ್ಲ: ಚಿದಂಬರಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭಾರತದ ಆರ್ಥಿಕತೆ ಕುಸಿಯುತ್ತಿಲ್ಲ: ಚಿದಂಬರಂ
ಭಾರತದ ಆರ್ಥಿಕತೆ ಕುಸಿತದತ್ತ ಸಾಗುತ್ತಿಲ್ಲ. ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಸಿದಲ್ಲಿ ಭಾರತದ ಆರ್ಥಿಕತೆ ಏರಿಕೆಯತ್ತ ಸಾಗುತ್ತಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಪಿ.ಚಿದಂಬರಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಕುಸಿತದ ಮಧ್ಯೆಯು ದೇಶಧ ಆರ್ಥಿಕತೆ ಬಲಿಷ್ಟವಾಗಿದೆ. ಆರ್ಥಿಕ ಕುಸಿತ ತಾತ್ಕಾಲಿಕವಾಗಿದ್ದು, ಜನತೆ ಸಹಕಾರ ನೀಡುವುದು ಅಗತ್ಯವಾಗಿದೆ. ಮುಂಬರುವ ವರ್ಷದಲ್ಲಿ ಆರ್ಥಿಕತೆಯಲ್ಲಿ ಏರಿಕೆಯಾಗಲಿದೆ ಎಂದು ಸಚಿವ ಚಿದಂಬರಂ ವಿಶ್ವಾಸ ವ್ಯಕ್ತಪಡಿಸಿದರು.

ಜಾಗತಿಕ ಆರ್ಥಿಕ ಬಿಕ್ಕಟ್ಟು ಕುರಿತಂತೆ ಮಾತನಾಡಿದ ಸಚಿವ ಚಿದಂಬರಂ, ನಾವು ಈಗಾಗಲೇ ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಿದ್ದರಿಂದ ಜನತೆಗೆ ಮತ್ತೆ ಆರ್ಥಿಕ ಕುಸಿತದ ಆತಂಕ ಬೇಡ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮೂರು ವರ್ಷದಲ್ಲಿ 300 ಮಳಿಗೆಗಳ ಆರಂಭ;ಟೈಟಾನ್
ತ್ವರಿತ ಆರ್ಥಿಕ ನೀತಿ ಜಾರಿಗೆ ಅಪೆಕ್ ವಾಗ್ದಾನ
ಮಾಹಿತಿ ತಂತ್ರಜ್ಞಾನ ಕ್ಷೇತ್ರ ಅಭಿವೃದ್ಧಿಯಾಗುತ್ತಿದೆ:ಕಾರ್ನಿಕ್
ನ್ಯಾನೋಗೆ ಮಾಲಿನ್ಯ ಮಂಡಳಿಯಿಂದ ನಿರಾಕ್ಷೇಪಣಾ ಪತ್ರ
ಪ್ರವಾಸೋದ್ಯಮದಲ್ಲಿ ಶೇ 10 ರಷ್ಟು ಇಳಿಕೆ: ಅಸೋಚಾಮ್
10 ಕಂಪೆನಿಗಳಿಗೆ ವಾರದಲ್ಲಿ 30 ಸಾ.ಕೋಟಿ ನಷ್ಟ