ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಒಬೆರಾಯ್‌ನಲ್ಲಿ 'ಯೆಸ್' ಬ್ಯಾಂಕ್ ಅಧ್ಯಕ್ಷರಹತ್ಯೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಒಬೆರಾಯ್‌ನಲ್ಲಿ 'ಯೆಸ್' ಬ್ಯಾಂಕ್ ಅಧ್ಯಕ್ಷರಹತ್ಯೆ
ಬುಧವಾರದಿಂದ ಹಲವು ಗಂಟೆಗಳ ಕಾಲ ಭಯೋತ್ಪಾದಕರ ವಶದಲ್ಲಿದ್ದ ಒಬೆರಾಯ್(ಟ್ರೆಡೆಂಟ್) ಹೋಟೆಲ್‌ನಲ್ಲಿ 'ಯೆಸ್' ಬ್ಯಾಂಕ್ ಅಧ್ಯಕ್ಷ ಅಶೋಕ್ ಕಪೂರ್ ಮೃತದೇಹ ಪತ್ತೆಯಾಗಿದೆ.

'ಯೆಸ್' ಬ್ಯಾಂಕ್ ಅಧ್ಯಕ್ಷ ಕಪೂರ್ ವಾಸವಾಗಿದ್ದ ಕೊಠಡಿಯಲ್ಲಿಯೇ ಮೃತ ದೇಹ ಪತ್ತೆಯಾಗಿದೆ ಎಂದು 'ಯೆಸ್' ಬ್ಯಾಂಕ್ ವಕ್ತಾರರು ತಿಳಿಸಿದ್ದಾರೆ.

'ಯೆಸ್' ಬ್ಯಾಂಕ್ ಪ್ರವರ್ತಕರಲ್ಲಿ ಕಪೂರ್ ಕೂಡಾ ಒಬ್ಬರಾಗಿದ್ದು,ಸಹೋದರ ರಾಣಾ ಕಪೂರ್ ಅವರೊಂದಿಗೆ ಬ್ಯಾಂಕ್‌ನಲ್ಲಿ ಶೇ.36 ರಷ್ಟು ಶೇರುಗಳನ್ನು ಹೊಂದಿದ್ದರು ಎನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಭಯೋತ್ಪಾದಕತೆಯಿಂದ ಆರ್ಥಿಕತೆಗೆ ಧಕ್ಕೆಯಿಲ್ಲ:ಎಸ್‌ ಆಂಡ್ ಪಿ
ಅಭಿವೃದ್ಧಿ ದರ ಶೇ.7.6ಕ್ಕೆ ಏರಿಕೆ
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ
ಎಚ್‌ಪಿ, ಡೆಲ್ ಸಿಬಂದಿಗಳಿಗೆ ಪ್ರತಿಬಂಧನ
ಉಗ್ರ ಛಾಯೆ: ರೂಪಾಯಿ ಮೌಲ್ಯವೂ ಕುಸಿತ
ಉಗ್ರರ ದಾಳಿ: ರತನ್ ಟಾಟಾ ಖಂಡನೆ