ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > 31,500 ನೌಕರರ ವಜಾಗೆ ಜಿಎಂ ತೀರ್ಮಾನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
31,500 ನೌಕರರ ವಜಾಗೆ ಜಿಎಂ ತೀರ್ಮಾನ
ಅಮೆರಿಕ ಸರಕಾರಕ್ಕೆ 18 ಬಿಲಿಯನ್ ಡಾಲರ್‌ಗಳ ಪರಿಹಾರ ಪ್ಯಾಕೇಜ್‌ಗೆ ಮನವಿ ಸಲ್ಲಿಸಿರುವ ಜನರಲ್ ಮೋಟಾರ್ಸ್ , ಅಮೆರಿಕದಲ್ಲಿ 31,500 ಹುದ್ದೆಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಜನರಲ್ ಮೋಟಾರ್ಸ್ ಕಂಪೆನಿಯಲ್ಲಿರುವ 96,537 ಉದ್ಯೋಗಿಗಳಲ್ಲಿ 31,500 ಹುದ್ದೆಗಳನ್ನು ಕಡಿತಗೊಳಿಸಿ 65 ಸಾವಿರಕ್ಕಿಳಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂಪೆನಿಯ ಅಡಳಿತ ಮಂಡಳಿ ತಿಳಿಸಿದೆ.

ಕಂಪೆನಿ ಈಗಾಗಲೇ ಅರ್ಧಕ್ಕಿಂತ ಹೆಚ್ಚಿನ ಉದ್ಯೋಗಿಗಳನ್ನು ವಜಾಮಾಡಿದ್ದು, ಮತ್ತೆ 31,500 ನೌಕರರನ್ನು ವಜಾಗೊಳಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಕಂಪೆನಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಥೈಲ್ಯಾಂಡ್ ಬಿಕ್ಕಟ್ಟು : ಶೃಂಗಸಭೆ ಮುಂದೂಡಿಕೆ
ಆರ್ಥಿಕ ಕುಸಿತ ತಡೆಗೆ ಪ್ಯಾಕೇಜ್ ಘೋಷಣೆ :ಪ್ರಧಾನಿ
ಎಸ್‌ಬಿಐ: 4280 ಉದ್ಯೋಗಿಗಳ ನೇಮಕ
ಬ್ಯಾಂಕಾಕ್: ವಿಮಾನ ನಿಲ್ದಾಣ ಕಾರ್ಯಾರಂಭ
ಮುಂಬೈ ಮತ್ತಷ್ಟು ಪ್ರಬಲವಾಗಲಿದೆ: ಉದ್ಯಮಿಗಳು
ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ