ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ದೇಶಿಯ ಬ್ಯಾಂಕ್‌ಗಳ ಆರ್ಥಿಕತೆ ಸದೃಢ:ತೆಂಡೂಲ್ಕರ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದೇಶಿಯ ಬ್ಯಾಂಕ್‌ಗಳ ಆರ್ಥಿಕತೆ ಸದೃಢ:ತೆಂಡೂಲ್ಕರ್
ಸಿಮ್ಲಾ : ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದ ದೇಶಿಯ ಬ್ಯಾಂಕ್‌ಗಳ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹೆಗಾರ ಸುರೇಶ್ ಡಿ.ತೆಂಡೂಲ್ಕರ್ ಹೇಳಿದ್ದಾರೆ.

ಜಾಗತಿಕ ಆರ್ಥಿಕ ಕುಸಿತ ದೇಶಧ ಬ್ಯಾಂಕ್‌ಗಳ ಆರ್ಥಿಕತೆಯ ಮೇಲೆ ಪ್ರಭಾವ ಬೀರಿಲ್ಲವಾದ್ದರಿಂದ ಬ್ಯಾಂಕ್‌ಗಳು ಆರ್ಥಿಕವಾಗಿ ಸದೃಢವಾಗಿವೆ ಎಂದು ಸುರೇಶ್ ತೆಂಡೂಲ್ಕರ್ ತಿಳಿಸಿದ್ದಾರೆ.

ಆದರೆ ಅಮೆರಿಕ ಯುರೋಪ್ , ರಾಷ್ಟ್ರಗಳ ಆರ್ಥಿಕ ಕುಸಿತದಿಂದಾಗಿ ದೇಶದ ರಫ್ತು ವಹಿವಾಟಿನ ಮೇಲೆ ಅಪಾರ ಪರಿಣಾಮವಾಗಿದೆ ಎಂದು ಹೇಳಿದ್ದಾರೆ.

ಜಾಗತಿಕ ಆರ್ಥಿಕ ಕುಸಿತದ ಪರಿಸ್ಥಿತಿಯ ನಿರ್ಧಿಷ್ಟ ಅವಧಿಯನ್ನು ಹೇಳುವುದು ತುಂಬಾ ಕಠಿಣವಾಗಿದೆ.ಆರ್ಥಿಕ ಕುಸಿತದ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅಪೆಕ್ಸ್‌ ಸಮಿತಿಯನ್ನು ರಚಿಸಿದ್ದಾರೆ ಎಂದು ತೆಂಡೂಲ್ಕರ್ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪೆಟ್ರೋಲ್‌ಗೆ 10, ಡೀಸೆಲ್‌ಗೆ 3 ರೂಪಾಯಿ ಇಳಿಕೆ?
ಮಾಹಿತಿ ತಂತ್ರಜ್ಞಾನ ವಹಿವಾಟಿನಲ್ಲಿ ಏರಿಕೆ:ಗೋಪಾಲ್‌‌
ಜಮ್ಮು ,ಕಾಶ್ಮೀರದಲ್ಲಿ ಟಾಟಾ ಇಂಡಿಕಾಂ ಆರಂಭ
ಶೇ.8.4ಕ್ಕಿಳಿದ ಹಣದುಬ್ಬರ ದರ
ವಾಣಿಜ್ಯ ವಾಹನಗಳ ಉತ್ಪಾದನಾ ತೆರಿಗೆ ಕಡಿತ ?
90 ದಿನಗಳಲ್ಲಿ 65 ಸಾವಿರ ಉದ್ಯೋಗಿಗಳಿಗೆ ಅರ್ಧಚಂದ್ರ