ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಸೋನಿಯಿಂದ 8 ಸಾವಿರ ಹುದ್ದೆ ಕಡಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸೋನಿಯಿಂದ 8 ಸಾವಿರ ಹುದ್ದೆ ಕಡಿತ
ಜಪಾನ್ ಮೂಲದ ಎಲೆಕ್ಟ್ರಾನಿಕ್ ಕಂಪೆನಿಯಾದ ಸೋನಿ 8ಸಾವಿರ ಹುದ್ದೆಗಳನ್ನು ಕಡಿತಗೊಳಿಸಿದ್ದು, ಆ ಮೂಲಕ 100ಶತಕೋಟಿ ಯೆನ್‌ಗಳಷ್ಟು ಹಣವನ್ನು ಉಳಿಸಿದೆ.

ಜಾಗತಿಕ ಆರ್ಥಿಕ ಹಿಂಜರಿತದ ಬಿಸಿ ದಿನೇ ದಿನೇ ಒಂದೊಂದು ಕಂಪೆನಿಗಳಿಗೆ ತಟ್ಟುತ್ತಿದೆ. ಇದೀಗ ಎಲೆಕ್ಟ್ರಾನಿಕ್ಸ್ ಕ್ಷೇತ್ರದ ದಿಗ್ಗಜ ಕಂಪೆನಿಗಳಲ್ಲಿ ಒಂದಾದ ಜಪಾನ್ ಮೂಲದ ಸೋನಿ ಕಂಪೆನಿಯು ಶೇ.5ರಷ್ಟು ಹುದ್ದೆಗಳನ್ನು ಕಡಿತಗೊಳಿಸುವ ನಿರ್ಧಾರವನ್ನು ಪ್ರಕಟಿಸಿದೆ.

ಇದರಿಂದಾಗಿ ಸುಮಾರು 8ಸಾವಿರ ಮಂದಿ ಕೆಲಸ ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ. ಈ ನಿರ್ಧಾರದಿಂದಾಗಿ ಕಂಪೆನಿಯು 100ಶತಕೋಟಿ ಯೆನ್‌ಗಳಷ್ಟು ಹಣವನ್ನು ಉಳಿಸಲಿದೆ ಎಂದು ಹೇಳಿದೆ.

ಸದ್ಯಕ್ಕೆ ಕಂಪೆನಿಯಲ್ಲಿ ಒಂದು ಲಕ್ಷದ 60ಸಾವಿರ ಮಂದಿ ಕೆಲಸ ನಿರ್ವಹಿಸುತ್ತಾದ್ದರೆ. ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳಿಗೆ ಬೇಡಿಕೆ ತೀವ್ರ ಗತಿಯಲ್ಲಿ ತಗ್ಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆರ್ಥಿಕ ಅಶ್ವಾಸನೆಗಳು ವಂಚನೆಯ ತಂತ್ರ: ಆರ್ಥಿಕ ತಜ್ಞರು
ಪ್ರಸ್ತುತ ಆದಾಯ ತೆರಿಗೆಯಲ್ಲಿ ಕಡಿತವಿಲ್ಲ
ವಿತ್ತ ಸಚಿವ ಸ್ಥಾನ:ಕೃಷ್ಣ,ಸಿಬಲ್ ಮುಂಚೂಣಿಯಲ್ಲಿ
ಆರ್ಥಿಕ ಅಭಿವೃದ್ಧಿ ದರ ಶೇ.7ರಷ್ಟಾಗಲಿದೆ: ಮೊಂಟೆಕ್
ಹಣಕಾಸು, ಉದ್ಯಮ ಸಂಸ್ಥೆಗಳಿಗೆ 19 ಸಾ.ಕೋಟಿ ನಷ್ಟ
ಬಂಗಾರದ ಬೆಲೆಯಲ್ಲಿ ಮತ್ತೆ ಕುಸಿತ