ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಎಫ್‌ಡಿಐ ಒಳಹರಿವಿನಲ್ಲಿ ಶೇ.26ರಷ್ಟು ಕುಸಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಫ್‌ಡಿಐ ಒಳಹರಿವಿನಲ್ಲಿ ಶೇ.26ರಷ್ಟು ಕುಸಿತ
ಜಾಗತಿಕ ಆರ್ಥಿಕ ಕುಸಿತದಿಂದಾಗಿ ಕಲೆದ ವರ್ಷಕ್ಕೆ ಹೋಲಿಸಿದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯ ಒಳಹರಿವು ಶೇ.26 ರಷ್ಟು ಕುಸಿತವಾಗಿದೆ ಎಂದು ಕೇಂದ್ರ ವಾಣಿಜ್ಯ ಖಾತೆ ಸಚಿವ ಕಮಲ್‌ನಾಥ್ ಲೋಕಸಭೆಗೆ ತಿಳಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಪ್ರಸಕ್ತ ವರ್ಷದಲ್ಲಿ ಏಪ್ರಿಲ್‌ನಿಂದ ಸೆಪ್ಟೆಂಬರ್ ವರೆಗಿನ ತಿಂಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯ ಒಳಹರಿವಿನಲ್ಲಿ ಹೆಚ್ಚಳವಾಗಿದೆ ಎಂದು ಸಚಿವ ಕಮಲ್‌ನಾಥ್ ಹೇಳಿದ್ದಾರೆ.

ಆದರೆ ಸೆಪ್ಟೆಂಬರ್‌ವರೆಗೆ ಏರಿಕೆ ಕಂಡಿದ್ದ ವಿದೇಶಿ ನೇರ ಬಂಡವಾಳ ಹೂಡಿಕೆ, ಅಕ್ಟೋಬರ್ ತಿಂಗಳಿನಲ್ಲಿ ಶೇ.26 ರಷ್ಟು ಕುಸಿತವಾಗಿದೆ ಎಂದು ಸಚಿವ ಕಮಲ್‌ನಾಥ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಇಳಿಕೆ ಸಾಧ್ಯತೆ
ಇಂಡಿಯನ್‌ ಬ್ಯಾಂಕ್‌ನಿಂದ ಬಡ್ಡಿ ದರ ಕಡಿತ
ಕಚ್ಚಾ ತೈಲ: ಪ್ರತಿ ಬ್ಯಾರೆಲ್‌ಗೆ 44 ಡಾಲರ್
ತೈಲ ಉತ್ಪಾದನೆ ಕಡಿತಕ್ಕೆ ಆದ್ಯತೆ: ಒಪೆಕ್
65 ಸಾ. ಉದ್ಯೋಗಿಗಳ ಹುದ್ದೆ ಕಡಿತ
ಗೃಹ ಸಾಲಕ್ಕೆ ಬಡ್ಡಿ ದರ ಕಡಿತ