ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಶೇ.6.84ಕ್ಕೆ ತಲುಪಿದ ಹಣದುಬ್ಬರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶೇ.6.84ಕ್ಕೆ ತಲುಪಿದ ಹಣದುಬ್ಬರ
ಇಂಧನ ದರ ಸೂಚ್ಯಂಕದಲ್ಲಿ ಶೇ3.7 ರಷ್ಟು ಇಳಿಕೆಯಾದ ಹಿನ್ನೆಲೆಯಲ್ಲಿ ಕಳೆದ ವಾರ ಶೇ.8 ರಷ್ಟಿದ್ದ ಹಣದುಬ್ಬರ, ಡಿಸೆಂಬರ್ 6 ಕ್ಕೆ ಅಂತ್ಯಗೊಂಡಂತೆ 6.84ರಷ್ಟು ಇಳಿಕೆಯಾಗಿದೆ ಎಂದು ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ.

ತೈಲ ದರ ಮತ್ತು ಅಗತ್ಯ ದಿನಸಿ ವಸ್ತುಗಳು ಹಾಗೂ ಉತ್ಪಾದಕ ವಸ್ತುಗಳ ದರ ಇಳಿಕೆಯಿಂದಾಗಿ ಹಣದುಬ್ಬರ ಕುಸಿತಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಉತ್ಪಾದಕ ವಸ್ತುಗಳ ಸೂಚ್ಯಂಕ ದರ ವಾರದ ಅವಧಿಯಲ್ಲಿ ಶೇ.0.3 ರಷ್ಟು ಇಳಿಕೆಯಾಗಿದ್ದು, ಅಗತ್ಯ ವಸ್ತುಗಳ ಹಾಗೂ ಅಹಾರೋತ್ಪನ್ನ ವಸ್ತುಗಳ ದರ ಸೂಚ್ಯಂಕದಲ್ಲಿ ಶೇ.0.4ರಷ್ಟು ಇಳಿಕೆಯಾಗಿರುವುದು ಹಣದುಬ್ಬರ ಕುಸಿತಕ್ಕೆ ಕಾರಣವಾಗಿದೆ ಎಂದು ವಿತ್ತ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಡೊಫ್‌ಗೆ ಜಾಮೀನು, ಗೃಹಬಂಧನ
2009ರಲ್ಲಿ 2 ಸಾವಿರ ಎಸ್‌ಬಿಐ ಶಾಖೆಗಳು ಆರಂಭ
ಯುಕೋ ಬ್ಯಾಂಕ್‌ನಿಂದ ಬಡ್ಡಿ ದರ ಕಡಿತ
ಫಿಯೆಟ್‌ನಿಂದ 50 ಸಾವಿರ ನೌಕರರ ವಜಾ?
ಹೂಡಿಕೆದಾರರ ಅಕ್ರೋಶ: ಮೆಟಾಸ್ ಖರೀದಿ ರದ್ದು
ಒಪೆಕ್ ಸಭೆ : ಕಚ್ಚಾ ತೈಲ ದರ ಹೆಚ್ಚಳ