ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಶೀಘ್ರದಲ್ಲಿ ಮತ್ತೆ ತೈಲ ದರ ಕಡಿತ ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶೀಘ್ರದಲ್ಲಿ ಮತ್ತೆ ತೈಲ ದರ ಕಡಿತ ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಮುಂದಿನ ವಾರದೊಳಗಾಗಿ ತೈಲ ದರ ಕಡಿತ ಪರಿಶೀಲನೆ ಮಾಡುವ ಸಾಧ್ಯತೆಗಳಿವೆ ಎಂದು ಇಂಧನ ಸಚಿವಾಲಯದ ಮೂಲಗಳು ತಿಳಿಸಿವೆ.

ಮುಂಬರುವ ವಾರದಲ್ಲಿ ನಡೆಯುವ ಇಂಧನ ದರ ಪರಿಶೀಲನಾ ಸಭೆಯಲ್ಲಿ ಪ್ರತಿ ಲೀಟರ್‌ಗೆ 3 ರಿಂದ 5 ರೂಪಾಯಿವರೆಗೆ ತೈಲ ದರ ಕಡಿತ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಸ್ಥಿತಿಗತಿಯನ್ನು ಕೇಂದ್ರ ಸರಕಾರ ಸೂಕ್ಷ್ಮವಾಗಿ ಪರೀಕ್ಷಿಸುತ್ತಿದೆ. ಹಾಗೂ ಮಾರುಕಟ್ಟೆಯಲ್ಲಿ ತೈಲ ಬಾಂಡ್‌ಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಿದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಫೆರಾರಿ ಪ್ರಾಯೋಜಕತ್ವ ಪಡೆದ ಟಾಟಾ
ಶೇ.6.84ಕ್ಕೆ ತಲುಪಿದ ಹಣದುಬ್ಬರ
ಮಡೊಫ್‌ಗೆ ಜಾಮೀನು, ಗೃಹಬಂಧನ
2009ರಲ್ಲಿ 2 ಸಾವಿರ ಎಸ್‌ಬಿಐ ಶಾಖೆಗಳು ಆರಂಭ
ಯುಕೋ ಬ್ಯಾಂಕ್‌ನಿಂದ ಬಡ್ಡಿ ದರ ಕಡಿತ
ಫಿಯೆಟ್‌ನಿಂದ 50 ಸಾವಿರ ನೌಕರರ ವಜಾ?