ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಜಿಂಬಾಬ್ವೆ:10 ಬಿಲಿಯನ್ ಡಾಲರ್ ನೋಟು ಬಿಡುಗಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜಿಂಬಾಬ್ವೆ:10 ಬಿಲಿಯನ್ ಡಾಲರ್ ನೋಟು ಬಿಡುಗಡೆ
ಮಿತಿಮೀರಿದ ಹಣದುಬ್ಬರದಿಂದ ಬಳಲುತ್ತಿರುವ ಜಿಂಬಾಬ್ವೆ ಆರ್ಥಿಕ ಕುಸಿತದಿಂದ ಕಂಗಾಲಾಗಿದ್ದರಿಂದ ಜಿಂಬಾಬ್ವೆಯ ಸೆಂಟ್ರಲ್ ಬ್ಯಾಂಕ್ 10 ಬಿಲಿಯನ್ ಡಾಲರ್ ನೋಟು ಬಿಡುಗಡೆ ಮಾಡಿದೆ ಮೂಲಗಳು ತಿಳಿಸಿವೆ.

ಈಗಾಗಲೇ 1 ಬಿಲಿಯನ್ ,5 ಬಿಲಿಯನ್ ಜಿಂಬಾಬ್ವೆ ಡಾಲರ್‌ಗಳ ನೋಟುಗಳನ್ನು ಬಿಡುಗಡೆ ಮಾಡಲಾಗಿದ್ದು, ಅದರಂತೆ 10 ಬಿಲಿಯನ್ ಡಾಲರ್ ನೋಟನ್ನು ಬಿಡುಗಡೆ ಮಾಡಲಾಗಿದ್ದು, ಕಾರ್ಮಿಕರಿಗೆ ಹಣವನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಸೆಂಟ್ರಲ್ ಬ್ಯಾಂಕ್ ಮೂಲಗಳು ತಿಳಿಸಿವೆ

ಕಳೆದ ವಾರದಲ್ಲಿ ಜಿಂಬಾಬ್ವೆ ಸರಕಾರ, ನಗದು ಹಣದ ಕೊರತೆಯಿಂದಾಗಿ ಗ್ರಾಹಕರು ಪರದಾಡುತ್ತಿರುವುದನ್ನು ತಪ್ಪಿಸಲು ಸೆಂಟ್ರಲ್ ಬ್ಯಾಂಕ್ 500 ಮಿಲಿಯನ್ ಡಾಲರ್‌ಗಳವರೆಗೆ ನೋಟುಗಳನ್ನು ಬಿಡುಗಡೆ ಮಾಡಿತ್ತು.

ದೇಶದಲ್ಲಿ ಎದುರಾದ ಶೇ.231ಮಿಲಿಯನ್ ಹಣದುಬ್ಬರದಿಂದಾಗಿ ದೇಶಧ ಬ್ಯಾಂಕ್‌ಗಳಲ್ಲಿ ಆರ್ಥಿಕ ಕೊರತೆ ಎದುರಾಗುವ ಸಾಧ್ಯತೆಗಳಿರುವುದರಿಂದ, ನಾಗರಿಕರು ಬ್ಯಾಂಕ್‌ನಲ್ಲಿರುವ ಸಾಧ್ಯವಾದಷ್ಟು ಹಣವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗೃಹ ಸಾಲ ಬಡ್ಡಿದರದಲ್ಲಿ ಶೇ.0.5ರಷ್ಟು ಕಡಿತ
ತೈಲ ದರ ಕಡಿತಕ್ಕೆ ರಾಜಕೀಯ ಪಕ್ಷಗಳ ಒತ್ತಡ
ಬ್ಲ್ಯಾಕ್ ಬೆರ್ರಿ: ತ್ರೈಮಾಸಿಕ ಆದಾಯದಲ್ಲಿ ಹೆಚ್ಚಳ
ಐಸಿಐಸಿಐ ಸಿಇಒ ಸ್ಥಾನಕ್ಕೆ ಕೊಚರ್ ನೇಮಕ
ಬಿರ್ಲಾ ಟೈರ್ಸ್ ಘಟಕ ಸ್ಥಗಿತ
ದೇಶಕ್ಕೆ ಆರ್ಥಿಕ ಸಂಕಷ್ಟದ ಸಮಯ:ಚಿದಂಬರಂ