ದೇಶದ ಅತಿದೊಡ್ಡ ಕಾರ್ಪೊರೇಟ್ ಹಗರಣ ಬಯಲಿಗೆ ಬಂದಿರುವ ಹಿನ್ನೆಲೆಯಲ್ಲಿ, ಸತ್ಯಂನಿಂದ ಯಾರನ್ನೂ ನೇಮಿಸಿಕೊಳ್ಳುವ ಸಾಧ್ಯತೆಗಳಿಲ್ಲ ಎಂದು ಮತ್ತೊಂದು ಐಟಿ ದಿಗ್ಗಜ ಸಂಸ್ಥೆ ಇನ್ಫೋಸಿಸ್ ಹೇಳಿದ್ದು, ಹಗರಣಕ್ಕೆ ಬಲಿಪಶುವಾಗಿರುವ ಸತ್ಯಂ ಕಂಪ್ಯೂಟರ್ಸ್ ಸರ್ವಿಸಸ್‌ನ ಉದ್ಯೋಗಿಗಳು ಮತ್ತಷ್ಟು ಆತಂಕಕ್ಕೆ ಸಿಲುಕಿದ್ದಾರೆ. |