ಇಲೆಕ್ಟ್ರಾನಿಕ್ಸ್ ಉಪಕರಣಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕೊರಿಯಾದ ಸ್ಯಾಮ್ಸಂಗ್ ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ 2008ನೇ ಕೊನೆಯ ತ್ರೈಮಾಸಿಕ ಅವಧಿಯಲ್ಲಿ ಮೊದಲ ಬಾರಿಗೆ ನಷ್ಟ ಅನುಭವಿಸಿದೆ. ಒಟ್ಟಾರೆ 2008ರ ಗಳಿಕೆ 14. 59 ಮಿಲಿಯನ್ ಅಮೆರಿಕನ್ ಡಾಲರ್ ಎಂದು ಕಂಪೆನಿ ತಿಳಿಸಿದೆ. ಜಾಗತಿಕ ಆರ್ಥಿಕ ಹಿಂಜರಿತವು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಿಳಿದು ಬಂದಿದೆ. |