ಕೇಂದ್ರ ಸಚಿವ ಸಂಪುಟದ ಸಭೆಯ ನಂತರ ಬುಧವಾರ ತಡರಾತ್ರಿ ವಿದೇಶಾಂಗ ಸಚಿವ ಪ್ರಣವ್ ಮುಖರ್ಜಿ ಅವರು ಮಾತನಾಡುತ್ತಾ ಪೆಟ್ರೋಲ್ ಬೆಲೆಯಲ್ಲಿ ಲೀಟರ್ಗೆ 5ರೂಪಾಯಿ, ಡೀಸೆಲ್ ಬೆಲೆಯಲ್ಲಿ ಲೀಟರ್ಗೆ 2 ರೂಪಾಯಿ ಮತ್ತು ಅಡುಗೆ ಅನಿಲದ ಬೆಲೆಯಲ್ಲಿ ಸಿಲಿಂಡರ್ಗೆ 25 ರೂಪಾಯಿಗಳನ್ನು ಕಡಿತ ಗೊಳಿಸಲಾಗಿದೆ ಎಂದು ಘೋಷಿಸಿದರು. |