ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
PTI
ಶೇರುಪೇಟೆಯ ಚೇತರಿಕೆ ಹಾಗೂ ಬ್ಯಾಂಕ್‌ ಮತ್ತು ರಫ್ತು ವಹಿವಾಟುದಾರರು ಡಾಲರ್‌‌ಗಳ ಮಾರಾಟದಲ್ಲಿ ತೊಡಗಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 5 ಪೈಸೆ ಏರಿಕೆ ಕಂಡಿದೆ ಎಂದು ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ 48.86ರೂಪಾಯಿಗಳಿಗೆ ತಲುಪಿತ್ತು. ಮತ್ತೆ ಡಾಲರ್ ಎದುರಿಗೆ ರೂಪಾಯಿ 5 ಪೈಸೆ ಏರಿಕೆಯಾಗಿದ್ದರಿಂದ ಡಾಲರ್‌ಗೆ 48.91/93 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಶೇರುಪೇಟೆಯ ಚೇತರಿಕೆ ಹಾಗೂ ಡಾಲರ್‌ಗಳ ಮಾರಾಟದಿಂದಾಗಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ.

ಇತರ ಕರೆನ್ಸಿಗಳೊಂದಿಗೆ ಡಾಲರ್ ಮೌಲ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡುಬಂದಿರುವುದು, ದೇಶಿಯ ಕರೆನ್ಸಿ ರೂಪಾಯಿ ಮೌಲ್ಯ ಹೆಚ್ಚಳಕ್ಕೆ ಬೆಂಬಲ ದೊರೆತಂತಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೇಂದ್ರದಿಂದ ಪೆಟ್ರೋಲ್,ಡೀಸೆಲ್‌ ದರ ಕಡಿತ
ಹಣದುಬ್ಬರ ಮತ್ತೆ ಶೇ.5.64ಕ್ಕೆ ಏರಿಕೆ
ಅಮೆರಿಕ: 819 ಬಿಲಿಯನ್‌. ಉತ್ತೇಜನ ಪ್ಯಾಕೇಜ್‌ ಅಂಗೀಕಾರ
ಮೆಟ್ರೋ ನಗರಗಳಲ್ಲಿ ಪೆಟ್ರೋಲ್,ಡೀಸೆಲ್ ದರ
ವಿಮಾನ ನಿಲ್ದಾಣ:ಮೇತಾಸ್ ಟೆಂಡರ್ ರದ್ದು
ಆರ್ಥಿಕ ಬಿಕ್ಕಟ್ಟಿನಿಂದ ನಿರುದ್ಯೋಗ ಸಮಸ್ಯೆ ಹೆಚ್ಚಳ:ಐಎಲ್‌ಒ