ನವದೆಹಲಿ : ಜಾಗತಿಕ ಆರ್ಥಿಕ ಕುಸಿತದಿಂದಾಗಿ ದೇಶದ ಆರ್ಥಿಕತೆಯ ಮೇಲಾಗುವ ಪರಿಣಾಮಗಳನ್ನು ತಡೆಯಲು ಸರಕಾರ 2009-10 ರವರೆಗೆ ನಿರಂತರ ಪ್ಯಾಕೇಜ್‌ಗಳನ್ನು ಘೋಷಿಸುವುದಲ್ಲದೇ ಬಂಡವಾಳ ವೆಚ್ಚಕ್ಕಾಗಿ ಹೆಚ್ಚಿನ ಹಣವನ್ನು ಪಡೆಯಲು ರಾಜ್ಯ ಸರಕಾರಗಳಿಗೆ ಅನುಮತಿ ನೀಡುವುದು ಅಗತ್ಯವಾಗಿದೆ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಆಹ್ಲುವಾಲಿಯಾ ಹೇಳಿದ್ದಾರೆ. |