ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಂಗವಾಗಿ ವಿಶ್ವಬ್ಯಾಂಕ್‌ನಿಂದ 1200 ಕೋಟಿ ರೂಪಾಯಿ ಸಾಲ ಕೋರಿ ಕರ್ನಾಟಕ ಸರಕಾರ ಮುಂದಿಟ್ಟಿರುವ ಪ್ರಸ್ತಾವನೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಕೆಎಸ್‌ಎಚ್‌ಐಪಿ-11ರ ಅಡಿಯಲ್ಲಿ 580 ಕಿ. ಮೀ. ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆ ಕೇಂದ್ರದ ಒಪ್ಪಿಗೆ ಕೋರಿ ಪ್ರಸ್ತಾವನೆ ಸಲ್ಲಿಸಿತ್ತು. |