ನವದೆಹಲಿ : ರಿಲಯನ್ಸ್ ಧೀರುಭಾಯಿ ಅಂಬಾನಿ ಗ್ರೂಪ್‌ನ ಬಿಗ್ ಎಂಟರ್‌ಟೇನ್‌ಮೆಂಟ್ ಸಂಸ್ಥೆ, ಸಿನಿಮಾ ಮಾರುಕಟ್ಟೆ ವಿಭಾಗ ಬಿಗ್ ಬೂಮ್ ಇಂದಿನಿಂದ ಕಾರ್ಯಾರಂಭ ಮಾಡಲಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ. ಸಿನಿಮಾ ಪ್ರಚಾರ, ವಿತರಣೆ ಹಾಗೂ ಮತ್ತಿತರ ಸೌಲಭ್ಯಗಳನ್ನು ಒದಗಿಸುವ ಸಂಸ್ಥೆಯಾಗಿದೆ ಎಂದು ಕಂಪೆನಿಯ ಅಧಿಕಾರಿಗಳು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. |