ನವದೆಹಲಿ : ಜಾಗತಿಕ ಆರ್ಥಿಕ ಕುಸಿತದಿಂದಾಗಿ ದೇಶದ ಆರ್ಥಿಕ ಅಭಿವೃದ್ಧಿ ದರ ಶೇ 7.1ಕ್ಕೆ ತಲುಪುವ ಸಾಧ್ಯತೆಗಳಿವೆ. ಕಳೆದ ವರ್ಷದ ಆರ್ಥಿಕ ಸಾಲಿನಲ್ಲಿ ಶೇ.9 ರಷ್ಟಾಗಿತ್ತು ಎಂದು ಸರಕಾರಿ ಮೂಲಗಳು ತಿಳಿಸಿವೆ. ಆರ್ಥಿಕ ಅಭಿವೃದ್ಧಿ ನಿಧಾನವಾಗಿ ಇಳಿಮುಖವಾಗುತ್ತಿದ್ದರೂ ಶೇ.7.1 ರ ಗಡಿಯನ್ನು ತಲುಪುವ ನಿರೀಕ್ಷೆಯಿದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಸಮಿತಿ ಪ್ರಕಟಿಸಿದೆ.
|