ಅತ್ಯುತ್ತಮ ಪ್ರವಾಸೋದ್ಯಮ ಕಿರು ಹೊತ್ತಿಗೆ ಮತ್ತು ಪ್ರಚಾರ ಸಾಮಾಗ್ರಿ ಮುದ್ರಣಕ್ಕೆ ರಾಜ್ಯ ಪ್ರವಾಸೋದ್ಯಮ ಇಲಾಖೆಗೆ ಸತತ ಮೂರನೇ ಬಾರಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರಿಂದ ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಕೆ.ವಿಶ್ವನಾಥರೆಡ್ಡಿ ಪ್ರಶಸ್ತಿಯನ್ನು ಸ್ವೀಕರಿಸಿದರು. |