ಮುಂಬೈ : ದೇಶಿಯ ಶೇರುಪೇಟೆ ಕುಸಿತದ ಹಿನ್ನೆಲೆಯಲ್ಲಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತವಾಗಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಆರಂಭಿಕ ವಹಿವಾಟಿನಲ್ಲಿ 9 ಪೈಸೆ ಕುಸಿತವಾಗಿ ಡಾಲರ್‌ಗೆ 50 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಬುಧವಾರದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ 7 ಪೈಸೆ ಕುಸಿತಗೊಂಡು 49.94/95 ರೂ.ಗಳಿಗೆ ತಲುಪಿತ್ತು. |