ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ದೇಶಿಯ ಕರೆನ್ಸಿ ರೂಪಾಯಿ ಮೌಲ್ಯ ದಾಖಲೆಯ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. ಡಾಲರ್ ಎದುರಿಗೆ ರೂಪಾಯಿ ಮೌಲ್ಯ 51ಕ್ಕೆ ಕುಸಿತ ಕಂಡಿದೆ. ವಹಿವಾಟಿನ ಮಧ್ಯದಲ್ಲಿ ರೂಪಾಯಿ ಮೌಲ್ಯವು 52ಕ್ಕಿಂತ ತೀವ್ರ ಕುಸಿತ ದಾಖಲಿಸಿದ್ದು ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಯಾಗಿದೆ. |