ನೂತನ ಅಧಿಕಾರಿಗಳ ನೇಮಕ ಹಾಗೂ ವೇತನ ಪರಿಷ್ಕರಣೆಗೆ ಆಗ್ರಹಿಸಿ ಏಪ್ರಿಲ್‌ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಅಧಿಕಾರಿಗಳು ದೇಶವ್ಯಾಪಿ ಮುಷ್ಕರ ನಡೆಸಲಿದ್ದು, ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಎಸ್‌ಬಿಐ ಅಧಿಕಾರಿಗಳ ಒಕ್ಕೂಟದ ಅಧ್ಯಕ್ಷ ಟಿ.ಎನ್. ಗೋಯಲ್ ಹೇಳಿದ್ದಾರೆ. |