ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಸಿಐಐ ಅಧ್ಯಕ್ಷರಾಗಿ ವೇಣು ಶ್ರೀನಿವಾಸನ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿಐಐ ಅಧ್ಯಕ್ಷರಾಗಿ ವೇಣು ಶ್ರೀನಿವಾಸನ್
ಟಿವಿಎಸ್ ಮೋಟಾರ್ಸ್ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ವೇಣು ಶ್ರೀನಿವಾಸನ್ ಅವರನ್ನು ಕಾನ್ಫಿಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರೀಯ 2009-10ರ ಸಾಲಿನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಿಐಐ ಮೂಲಗಳು ತಿಳಿಸಿವೆ.

ಶ್ರೀನಿವಾಸನ್ ಅವರು ಸುಂದರಂ -ಕ್ಲೆಟೊನ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ ಎಂದು ಸಿಐಐ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ ವ್ಯಾಪಾರ ಮತ್ತು ಕೈಗಾರಿಕೋದ್ಯಮದ ಪ್ರಧಾನ ಮಂತ್ರಿಗಳ ನೇತೃತ್ವದ ಸಮಿತಿಯ ಸದಸ್ಯರಾಗಿದ್ದು,ಅಟೋಮೋಟಿವ್ ರಿಸರ್ಚ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಚೇಂಬರ್ ತಿಳಿಸಿದೆ.

ಜುಬಿಲಂಟ್ ಆರ್ಗಾನೊಸಿಸ್ ಸಹ -ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹರಿ.ಎಸ್.ಭಾರ್ತಿಯಾ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬ್ಯಾಂಕ್‌ಗಳಿಂದ ಬಡ್ಡಿ ದರ ಕಡಿತ ಘೋಷಣೆ
ರಫ್ತು ವಹಿವಾಟಿನಲ್ಲಿ ಶೇ.3-4ರಷ್ಟು ಹೆಚ್ಚಳ:ಪಿಳ್ಳೈ
ಕಾರ್ಪೋರೇಟ್ ಮುಖ್ಯಸ್ಥರೊಂದಿಗೆ ಪ್ರಧಾನಿ ಮಾತುಕತೆ
ಜಿಎಸ್‌ಎಲ್‌ವಿ-3 ರಾಕೆಟ್
ಬಿಎಸ್‌ಎನ್‌‌ಎಲ್ ಯೋಜನೆ
ಆರ್ಥಿಕ ಪುನಶ್ಚೇತನಕ್ಕಾಗಿ ಸರಕಾರ, ಆರ್‌ಬಿಐ ಕ್ರಮ: ಚಾವ್ಲಾ