ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಹಣದುಬ್ಬರ ಮತ್ತಷ್ಟು ಕುಸಿಯುವ ಸಾಧ್ಯತೆಗಳಿಲ್ಲ:ವೀರಮಣಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಣದುಬ್ಬರ ಮತ್ತಷ್ಟು ಕುಸಿಯುವ ಸಾಧ್ಯತೆಗಳಿಲ್ಲ:ವೀರಮಣಿ
PTI
ಮುಂಬರುವ ಆರ್ಥಿಕ ವರ್ಷದಲ್ಲಿ ಹಣದುಬ್ಬರ ದರ ಶೂನ್ಯಕ್ಕಿಂತ ಶೇ 2ರಷ್ಟು ಹೆಚ್ಚು ಅಥವಾ ಶೇ2 ಕ್ಕಿಂತ ಕಡಿಮೆಯಾಗಲಿದೆ ಎಂದು ವಿತ್ತ ಸಚಿವಾಲಯದ ಆರ್ಥಿಕ ಸಲಹೆಗಾರರಾದ ಅರವಿಂದ್ ವೀರಮಣಿ ಹೇಳಿದ್ದಾರೆ.

ಮಾರ್ಚ್ ತಿಂಗಳಿಂದ ಮುಂಬರುವ ಮಾರ್ಚ್ ಅಂತ್ಯದ ವೇಳೆಗೆ ಹಣದುಬ್ಬರ ದರ ಶೇ.2ಕ್ಕಿಂತ ಹೆಚ್ಚು ಅಥವಾ ಶೇ,.2ಕ್ಕಿಂತ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ವೀರಮಣಿ ಸಿಐಐ ಸಭೆಯಲ್ಲಿ ತಿಳಿಸಿದ್ದಾರೆ.

ಸಗಟು ಸೂಚ್ಯಂಕ ದರ ಶೇ.0.27ಕ್ಕೆ ಕುಸಿತಗೊಂಡಿರುವುದು ಮೂರು ದಶಕಗಳಲ್ಲಿ ಪ್ರಥಮ ಬಾರಿಗೆ ಕನಿಷ್ಟ ಕುಸಿತ ಕಂಡಿದೆ ಎಂದು ಹೇಳಿದ್ದಾರೆ.

ಆರ್ಥಿಕತೆಯಲ್ಲಿ ಹಣದುಬ್ಬರ ಮತ್ತಷ್ಟು ಕುಸಿತವಾಗುವ ಸಾಧ್ಯತೆಗಳನ್ನು ತಳ್ಳಿಹಾಕಿದ ವೀರಮಣಿ, ಗ್ರಾಹಕ ಸೂಚ್ಯಂಕ ದರ ಶೂನ್ಯಕ್ಕೆ ಹತ್ತಿರವಾಗುವುದೆಂದು ನಿರೀಕ್ಷಿಸಲು ಸಾಧ್ಯವಿಲ್ಲ. ಸಗಟು ಸೂಚ್ಯಂಕ ದರವನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ವೀರಮಣಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಹಣದುಬ್ಬರ, ವೀರಮಣಿ, ಸಿಐಐ, ಕುಸಿತ
ಮತ್ತಷ್ಟು
ಸಿಐಐ ಅಧ್ಯಕ್ಷರಾಗಿ ವೇಣು ಶ್ರೀನಿವಾಸನ್
ಬ್ಯಾಂಕ್‌ಗಳಿಂದ ಬಡ್ಡಿ ದರ ಕಡಿತ ಘೋಷಣೆ
ರಫ್ತು ವಹಿವಾಟಿನಲ್ಲಿ ಶೇ.3-4ರಷ್ಟು ಹೆಚ್ಚಳ:ಪಿಳ್ಳೈ
ಕಾರ್ಪೋರೇಟ್ ಮುಖ್ಯಸ್ಥರೊಂದಿಗೆ ಪ್ರಧಾನಿ ಮಾತುಕತೆ
ಜಿಎಸ್‌ಎಲ್‌ವಿ-3 ರಾಕೆಟ್
ಬಿಎಸ್‌ಎನ್‌‌ಎಲ್ ಯೋಜನೆ