ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ವಿಜಯ ಬ್ಯಾಂಕ್ ಬಡ್ಡಿದರ ಇಳಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿಜಯ ಬ್ಯಾಂಕ್ ಬಡ್ಡಿದರ ಇಳಿಕೆ
ಪ್ರಮುಖ ಸಾಲಗಳ ಮೇಲಿನ ಬಡ್ಡಿದರವನ್ನು 50 ಬೇಸಿಸ್ ಪಾಯಿಂಟ್‌ಗಳಷ್ಟು ಇಳಿಸಲಾಗಿದ್ದು, ಶೇಕಡಾ 12.25ಕ್ಕೆ ನಿಗದಿಪಡಿಸಲಾಗಿದೆ ಎಂದು ರಾಷ್ಟ್ರೀಕೃತ ವಿಜಯ ಬ್ಯಾಂಕ್‌ನ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಏಪ್ರಿಲ್ ಒಂದರಿಂದ ಹೊಸ ಬಡ್ಡಿದರ ಅನ್ವಯವಾಗುತ್ತದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಾಕಿಸ್ತಾನಕ್ಕೆ ಐಎಂಎಫ್ ಹಣಕಾಸು ನೆರವು
ಅಮೆರಿಕ: 17 ತಿಂಗಳಿಗೆ ಕಾಲಿಟ್ಟ ಹಿಂಸರಿತ
ಏಪ್ರಿಲ್ 1: ಶುಲ್ಕವಿಲ್ಲದೆ ಎಟಿಎಂನಿಂದ ಹಣ ತೆಗೆಯಿರಿ!
ಭಾರತದ ಜಿಡಿಪಿ ದರ ಶೇ.5ಕ್ಕೆ ಕುಸಿಯಲಿದೆ:ಎಡಿಬಿ
ಆರ್ಥಿಕ ಬಿಕ್ಕಟ್ಟು ಪರಿಹಾರಕ್ಕೆ ಭಾರತದ ಪಾತ್ರ ಅಗತ್ಯ
ಆರ್ಥಿಕ ಕುಸಿತ: ಎಂಜಿನಿಯರ‌್‌ಗಳ ಉದ್ಯೋಗಕ್ಕೆ ಕಂಟಕ