ಕಳೆದ ವರ್ಷಕ್ಕೆ ಹೋಲಿಸಿದರೆ ಜನವರಿಯಿಂದ ಮಾರ್ಚ್ ತಿಂಗಳ ವರೆಗಿನ ಅವಧಿಯಲ್ಲಿ ಶೇಕಡಾ 20ರಷ್ಟು ಕಾಫಿ ರಫ್ತು ಕುಸಿತ ಕಂಡಿವೆ ಎಂದು ಕಾಫಿ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ವರ್ಷದ ಇದೇ ಅವಧಿಗೆ 70,162 ಟನ್‌ಗಳಷ್ಟು ರಫ್ತಾದ ಕಾಫಿ ಉತ್ಪನ್ನವು ಈ ಬಾರಿ 55,812 ಟನ್‌ಗಳಿಗೆ ಇಳಿದಿದೆ ಎಂದು ಹೇಳಿದ್ದಾರೆ. |