ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳಾದ ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಪಂಜಾಬ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಮತ್ತು ವಿಜಯಾ ಬ್ಯಾಂಕುಗಳು 50 ಬೇಸಿಸ್ ಪಾಯಿಂಟ್‌ಗಳಷ್ಟು ಬಡ್ಡಿದರ ಇಳಿಸಲು ನಿರ್ಧರಿಸಲಾಗಿದ್ದು, ಹೊಸ ಬಡ್ಡಿದರ ಏಪ್ರಿಲ್ 1ರಿಂದ ಅನ್ವಯವಾಗಲಿದೆ. |