ಜಾಗತಿಕ ಆರ್ಥಿಕ ಹಿಂಜರಿತ ಇಡೀ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿದ್ದು, ಉತ್ತರ ಚೀನಾದಲ್ಲಿ ಉದ್ಯೋಗ ನಷ್ಟಹೊಂದಿದ ಸಾವಿರದಷ್ಟು ನೌಕರರು ಶುಕ್ರವಾರ ಪ್ರತಿಭಟನೆಯನ್ನು ನಡೆಸಿದ್ದಾರೆ. ಇಲ್ಲಿನ ಪ್ರಮುಖ ಬಟ್ಟೆ ಕಂಪೆನಿಯೊಂದು ಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಸಾವಿರದಷ್ಟು ನೌಕಕರನ್ನು ವಜಾಗೊಳಿಸಿತ್ತು. ಇದರ ವಿರುದ್ಧ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. |