ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಯುಬಿಎಸ್‌ನಿಂದ 8700 ಉದ್ಯೋಗಿಗಳ ವಜಾ ಸಾಧ್ಯತೆ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯುಬಿಎಸ್‌ನಿಂದ 8700 ಉದ್ಯೋಗಿಗಳ ವಜಾ ಸಾಧ್ಯತೆ?
ಪ್ರಸಕ್ತ ವರ್ಷದ ಆರಂಭಿಕ ಮೂರು ತಿಂಗಳ ಅವಧಿಯಲ್ಲಿ 1.75 ಬಿಲಿಯನ್ ಡಾಲರ್ ನಷ್ಟ ಅನುಭವಿಸಿದ್ದರಿಂದ ವೆಚ್ಚವನ್ನು ಹೊಂದಿಸಲು 8,700 ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆಗಳಿವೆ ಎಂದು ಸ್ವಿಟ್ಜರ್‌ಲ್ಯಾಂಡ್‌ನ ಪ್ರಮುಖ ಬ್ಯಾಂಕ್ ಯುಬಿಎಸ್‌ ಪ್ರಕಟಿಸಿದೆ.

ಯುಬಿಎಸ್ ಬ್ಯಾಂಕ್‌ ಅಡಳಿತ ಮಂಡಳಿ ಎಲ್ಲಾ ವಿಭಾಗಗಳಲ್ಲಿ ವೆಚ್ಚವನ್ನು ಉಳಿತಾಯ ಮಾಡುವ ತೀರ್ಮಾನ ತೆಗೆದುಕೊಂಡ ಹಿನ್ನೆಲೆಯಲ್ಲಿ ಪ್ರಮುಖ ಹುದ್ದೆಗಳನ್ನು ಕಡಿತಗೊಳಿಸುವುದು ಅನಿವಾರ್ಯವಾಗಿದೆ. ಮುಂಬರುವ 2010ರ ವೇಳೆಗೆ 8,700 ಉದ್ಯೋಗಿಗಳನ್ನು ವಜಾಗೊಳಿಸುವ ನಿರೀಕ್ಷೆಯಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.

ದೇಶದ ಪ್ರಮುಖ ಬ್ಯಾಂಕ್ ಯುಬಿಎಸ್,ಅಮೆರಿಕದ ಸಬ್‌ಪ್ರೈಮ್ ಮಾರ್ಟಿಗೇಜ್ ಹೋಂ ಲೋನ್‌ನಲ್ಲಿ ಬಿಲಿಯನ್‌ಗಟ್ಟಲೆ ನಷ್ಟವನ್ನು ಅನುಭವಿಸಿದೆ ಎಂದು ಬ್ಯಾಂಕ್ ಅಡಳಿತ ಮಂಡಳಿಯ ಮೂಲಗಳು ತಿಳಿಸಿವೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಫಾರೆಕ್ಸ್: ರೂಪಾಯಿ ಮೌಲ್ಯ ಕುಸಿತ
ಇನ್ಫೋಸಿಸ್ ಲಾಭಾಂಶದಲ್ಲಿ ಶೇ.1.71 ರಷ್ಟು ಕುಸಿತ
ಚಹದ ಬೆಲೆಯಲ್ಲೂ ಏರಿಕೆ
ಕ್ಷಿಪ್ರ ಏರಿಕೆ ಕಾಣುತ್ತಿರುವ ಸಕ್ಕರೆ ಬೆಲೆ
ಭಾರತದ ರಪ್ತು 12 ಬಿಲಿಯ ಡಾಲರ್‌ಗಿಂತ ಕಡಿಮೆ
ಮೊಬೈಲ್, ಕೇಬಲ್ ನಿರ್ವಾಹಕರಿಂದ ಗ್ರಾಹಕರ ಲೂಟಿ