ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಎನ್‌ಡಿಎ ಅವಧಿಯಲ್ಲಿ ಆರ್ಥಿಕತೆ ಕುಸಿತ:ಚಿದಂಬರಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎನ್‌ಡಿಎ ಅವಧಿಯಲ್ಲಿ ಆರ್ಥಿಕತೆ ಕುಸಿತ:ಚಿದಂಬರಂ
PTI
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರದಲ್ಲಿದ್ದಾಗ ದೇಶದ ಆರ್ಥಿಕತೆ ಶೇ.5.8ಕ್ಕೆ ಕುಸಿತ ಕಂಡಿತ್ತು. ಆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರ ವಹಿಸಿಕೊಂಡ ನಂತರ ವೃದ್ಧಿ ದರದಲ್ಲಿ ಶೇ.8.5ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಗೃಹಖಾತೆ ಸಚಿವ ಚಿದಂಬರಂ ಟೀಕಿಸಿದ್ದಾರೆ.

ಎನ್‌ಡಿಎ ಅಧಿಕಾರವಧಿಯಲ್ಲಿ ಶೇ.5.8ಕ್ಕೆ ತಲುಪಿದ್ದ ಅಭಿವೃದ್ದಿ ದರ, ಯುಪಿಎ ಸರಕಾರದ ಅಧಿಕಾರವಧಿಯಲ್ಲಿ ಶೇ.8.5ಕ್ಕೆ ತಲುಪಿದೆ ಎಂದು ಸಚಿವ ಚಿದಂಬರಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಸವಾಲಗಳನ್ನು ಎದುರಿಸುವ ಶಕ್ತಿ ಕೇವಲ ಕಾಂಗ್ರೆಸ್‌ಗಿದೆ ಹೊರತು ಬಾರತೀಯ ಜನತಾ ಪಕ್ಷಕ್ಕಿಲ್ಲ. ಅಭಿವೃದ್ಧಿ ದರ ಏರಿಕೆಯಿಂದಾಗಿ ದೇಶದ ಪ್ರತಿಯೊಂದು ರಾಜ್ಯಗಳು ಆರ್ಥಿಕವಾಗಿ ಸಬಲವಾಗಿವೆ ಎಂದು ನುಡಿದರು.

ಜಾಗತಿಕ ಆರ್ಥಿಕ ಕುಸಿತದ ಬಿಕ್ಕಟ್ಟಿನ ಮಧ್ಯೆಯು 2008-09ರ ಆರ್ಥಿಕ ಸಾಲಿನಲ್ಲಿ ಜಿಡಿಪಿ ದರ ಶೇ.7 ರಷ್ಟಾಗಿತ್ತು. ಇಂತಹ ಸಾಧನೆ ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎನ್ನುವುದನ್ನು ಸಾಬೀತುಪಡಿಸಿದೆ ಎಂದು ಚಿದಂಬರಂ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಆರ್ಥಿಕ ಅಭಿವೃದ್ಧಿಗೆ ಬಡ್ಡಿ ದರ ಕಡಿತ ಅಗತ್ಯ:ಜಿಂದಾಲ್
ಯಾಹೂ ಕಂಪೆನಿಂದ ನೂರಾರು ಉದ್ಯೋಗಿಗಳ ವಜಾ?
ಯುಬಿಎಸ್‌ನಿಂದ 8700 ಉದ್ಯೋಗಿಗಳ ವಜಾ ಸಾಧ್ಯತೆ?
ಫಾರೆಕ್ಸ್: ರೂಪಾಯಿ ಮೌಲ್ಯ ಕುಸಿತ
ಇನ್ಫೋಸಿಸ್ ಲಾಭಾಂಶದಲ್ಲಿ ಶೇ.1.71 ರಷ್ಟು ಕುಸಿತ
ಚಹದ ಬೆಲೆಯಲ್ಲೂ ಏರಿಕೆ