ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಸೇವಾ ಮಾರುಕಟ್ಟೆಯಲ್ಲಿ ಐದು ವರ್ಷಗಲ್ಲಿ ಶೇ.30 ಪ್ರಗತಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸೇವಾ ಮಾರುಕಟ್ಟೆಯಲ್ಲಿ ಐದು ವರ್ಷಗಲ್ಲಿ ಶೇ.30 ಪ್ರಗತಿ
ನವದೆಹಲಿ: ಜಾಗತೀಕರಣ, ಜೀವನಶೈಲಿಯ ಬದಲಾವಣೆಯಿಂದಾಗಿ ಪ್ರಸಕ್ತ ಆರ್ಥಿಕ ಬಿಕ್ಕಟ್ಟು ಇದ್ದರೂ ದೇಶದ ಸೇವಾ ಮಾರುಕಟ್ಟೆ ಮುಂದಿನ ಐದು ವರ್ಷಗಳಲ್ಲಿ ಶೇ.30ರಿಂದ 35ರಷ್ಟು ಅಭಿವೃದ್ಧಿ ದಾಖಲಿಸಲಿದೆ ಎಂದು ಭಾರತೀಯ ಕೈಗಾರಿಕೆಗಳ ಮಹಾ ಒಕ್ಕೂಟ (ಫಿಕ್ಕಿ) ಹೇಳಿದೆ. ತಾನು ಬಿಡುಗಡೆ ಮಾಡಿರುವ ಸಮೀಕ್ಷೆಯಲ್ಲಿ, ಪ್ರಸ್ತುತ ಅಂದಾಜು 11 ಸಾವಿರ ಕೋಟಿಯಷ್ಟಿರುವ ಸೇವಾ ಮಾರುಕಟ್ಟೆ ವಹಿವಾಟು ಮುಂಬರುವ ಐದು ವರ್ಷಗಳಲ್ಲಿ ಶೇ.30- 35ರಷ್ಟು ಅಭಿವೃದ್ಧಿ ಸಾಧಿಸಲಿದೆ ಎಂದು ತಿಳಿಸಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
2010-11ರಲ್ಲಿ ಮಹತ್ತರ ಆರ್ಥಿಕ ಬೆಳವಣಿಗೆ:ರಂಗರಾಜನ್
ದೇಶಿಯ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತ
ಎನ್‌ಡಿಎ ಅವಧಿಯಲ್ಲಿ ಆರ್ಥಿಕತೆ ಕುಸಿತ:ಚಿದಂಬರಂ
ಆರ್ಥಿಕ ಅಭಿವೃದ್ಧಿಗೆ ಬಡ್ಡಿ ದರ ಕಡಿತ ಅಗತ್ಯ:ಜಿಂದಾಲ್
ಯಾಹೂ ಕಂಪೆನಿಂದ ನೂರಾರು ಉದ್ಯೋಗಿಗಳ ವಜಾ?
ಯುಬಿಎಸ್‌ನಿಂದ 8700 ಉದ್ಯೋಗಿಗಳ ವಜಾ ಸಾಧ್ಯತೆ?