ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ ವೃದ್ಧಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್: ರೂಪಾಯಿ ಮೌಲ್ಯದಲ್ಲಿ ವೃದ್ಧಿ
PTI
ದೇಶಿಯ ಶೇರುಪೇಟೆಯ ಚೇತರಿಕೆಯ ಹಿನ್ನೆಲೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ನಿರೀಕ್ಷೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 20 ಪೈಸೆ ಏರಿಕೆಯಾಗಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 20 ಪೈಸೆ ವೃದ್ಧಿಯಾಗಿ ಪ್ರತಿ ಡಾಲರ್‌ಗೆ 49.49 ಡಾಲರ್‌ಗಳಿಗೆ ತಲುಪಿ ಎರಡು ತಿಂಗಳುಗಳಷ್ಟು ಏರಿಕೆ ಕಂಡಿದೆ.

ಏಷ್ಯಾ ಶೇರುಪೇಟೆಗಳಲ್ಲಿ ಸ್ಥಿರವಹಿವಾಟಿನಿಂದಾಗಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ನಿರೀಕ್ಷೆಯಲ್ಲಿ ಡಾಲರ್ ದುರ್ಬಲಗೊಂಡು ಸ್ಥಳೀಯ ಕರೆನ್ಸಿ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 19 ಪೈಸೆ ಏರಿಕೆಯಾಗಿ 49.69/70 ರೂಪಾಯಿಗಳಿಗೆ ತಲುಪಿತ್ತು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬೇಳೆಕಾಳು ಆಮದು ಇಳಿಕೆ
ಸೇವಾ ಮಾರುಕಟ್ಟೆಯಲ್ಲಿ ಐದು ವರ್ಷಗಲ್ಲಿ ಶೇ.30 ಪ್ರಗತಿ
2010-11ರಲ್ಲಿ ಮಹತ್ತರ ಆರ್ಥಿಕ ಬೆಳವಣಿಗೆ:ರಂಗರಾಜನ್
ದೇಶಿಯ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಕುಸಿತ
ಎನ್‌ಡಿಎ ಅವಧಿಯಲ್ಲಿ ಆರ್ಥಿಕತೆ ಕುಸಿತ:ಚಿದಂಬರಂ
ಆರ್ಥಿಕ ಅಭಿವೃದ್ಧಿಗೆ ಬಡ್ಡಿ ದರ ಕಡಿತ ಅಗತ್ಯ:ಜಿಂದಾಲ್