'ಬಿಸಿನೆಸ್ ವೀಕ್' ಮ್ಯಾಗಜಿನ್ ಪತ್ರಿಕೆ ಭಾರತದ 50 ಬಹು ಪ್ರಭಾವಿ ವ್ಯಕ್ತಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪ್ರಧಾನ ಮಂತ್ರಿ ಮನಮೋಹನ್ ಸಿಂಗ್, ವಿಪಕ್ಷ ನೇತಾರ ಎಲ್.ಕೆ.ಅಡ್ವಾಣಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಗೀತ ನಿರ್ದೇಶಕ ಎ.ಆರ್. ರಹಮಾನ್, ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ಉದ್ಯಮಿಗಳಾದ ಮುಖೇಶ್ ಅಂಬಾನಿ, ಅನಿಲ್ ಅಂಬಾನಿ, ರತನ್ ಟಾಟಾ ಪಟ್ಟಿಯಲ್ಲಿರುವ ಪ್ರಮುಖರಾಗಿದ್ದಾರೆ. |