ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ
PTI
ಏಷ್ಯಾ ಶೇರುಪೇಟೆಗಳ ದುರ್ಬಲ ವಹಿವಾಟಿನಿಂದಾಗಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗುವ ಆತಂಕದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 13 ಪೈಸೆ ಕುಸಿತವಾಗಿದೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಏರಿಕೆಯಾಗಿದ್ದರಿಂದ ದೇಶಿಯ ಕರೆನ್ಸಿ ರೂಪಾಯಿ ಒತ್ತಡಕ್ಕೆ ಸಿಲುಕಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ಗೆ 49.98 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 13 ಪೈಸೆ ಕುಸಿತ ಕಂಡಿದ್ದರಿಂದ 49.85/86 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದಲ್ಲಿ ಏರಿಕೆಯಾಗಿದ್ದರಿಂದ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗುವ ನಿರೀಕ್ಷೆಯಲ್ಲಿ ದೇಶಿಯ ಕರೆನ್ಸಿ ರೂಪಾಯಿ ಒತ್ತಡಕ್ಕೆ ಸಿಲುಕಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಶುಕ್ರವಾರದ ವಹಿವಾಟಿನಲ್ಲಿ ಬಿಎಸ್‌ಇ ಸೂಚ್ಯಂಕ ಶೇ.0.69 ರಷ್ಟು ಏರಿಕೆ ಕಂಡಿದ್ದರೂ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 8 ಪೈಸೆ ಕುಸಿತ ಕಂಡು 49.85/86 ರೂಪಾಯಿಗಳಿಗೆ ತಲುಪಿತ್ತು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ದೇಶದ ವೃದ್ಧಿ ದರದಲ್ಲಿ ಶೀಘ್ರ ಸುಧಾರಣೆ :ಪ್ರಧಾನಿ
ನಾರಾಯಣ ಮೂರ್ತಿ ಕುಟುಂಬದ ಬೆಲೆ 4,000 ಕೋಟಿ ರೂ!
ಭಾರತದ 50 ಬಹು ಪ್ರಭಾವಿ ವ್ಯಕ್ತಿಗಳ ಪಟ್ಟಿ ಪ್ರಕಟ
ಬಡ್ಡಿ ದರ ಇಳೆಕೆ: ಆಸೋಚಾಮ್ ಆಗ್ರಹ
ಭಾರತೀಯ ಕಾಲ್ ಸೆಂಟರ್ ಮುಚ್ಚುಗಡೆ: ಡೆಲ್ಟ್ ಏರ್‌ಲೈನ್ಸ್
ಚಿನ್ನ ದರ ಇಳಿಕೆ