ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ವೃದ್ಧಿ ದರ ಶೇ.6ಕ್ಕೆ ತಲುಪುವ ವಿಶ್ವಾಸ : ಆರ್‌ಬಿಐ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವೃದ್ಧಿ ದರ ಶೇ.6ಕ್ಕೆ ತಲುಪುವ ವಿಶ್ವಾಸ : ಆರ್‌ಬಿಐ
PTI
ದೇಶದ ಆರ್ಥಿಕ ವೃದ್ಧಿ ದರ ಶೇ.6 ರ ಗಡಿಯನ್ನು ತಲುಪಲಿದೆ ಎನ್ನುವ ಹೇಳಿಕೆಯಲ್ಲಿ ರಾಜಕೀಯ ಒತ್ತಡವಿದೆ ಎನ್ನುವ ಆರೋಪವನ್ನು ತಳ್ಳಿಹಾಕಿದ ರಿಸರ್ವ್ ಬ್ಯಾಂಕ್ ಗವರ್ನರ್ ಡಿ.ಸುಬ್ಬಾರಾವ್, ವೃದ್ಧಿ ದರ ಶೇ.6ಕ್ಕಿಂತ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ದೇಶದ ಆರ್ಥಿಕ ಅಭಿವೃದ್ಧಿ ದರ ಶೇ. 6ಕ್ಕೆ ತಲುಪಲಿದೆ ಎನ್ನುವ ಹೇಳಿಕೆಪ್ರಕಟಿಸಲು ಯಾವುದೇ ರಾಜಕೀಯ ಒತ್ತಡ ಎದುರಾಗಿಲ್ಲ .ಅತ್ಯುತ್ತಮ ಕಾರ್ಯನಿರ್ವಹಣೆಯಿಂದಾಗಿ ಮುಂದಿನ ವರ್ಷದಲ್ಲಿ 2009-10ರ ಸಾಲಿನಲ್ಲಿ ಶೇ.6ರ ಗಡಿಯನ್ನು ತಲುಪಲಿದೆ ಎಂದು ಆರ್‌ಬಿಐ ಗವರ್ನರ್ ಡಿ. ಸುಬ್ಬಾರಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜನೆವರಿಯಲ್ಲಿ ಹಣಕಾಸು ನೀತಿ ಪರಿಶೀಲನಾ ಸಂದರ್ಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದ ವೃದ್ಧಿ ದರ ಶೇ.7 ರ ಗಡಿಯನ್ನು ತಲುಪಲಿದೆ ಎಂದು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿತ್ತು.

ಪ್ರಸಕ್ತ ಆರ್ಥಿಕ ವರ್ಷದ ಸಾಲಿನಲ್ಲಿ ಅಭಿವೃದ್ಧಿ ದರ ಕುರಿತಂತೆ ರಿಸರ್ವ್ ಬ್ಯಾಂಕ್‌ನಲ್ಲಿ ವ್ಯಾಪಕ ಚರ್ಚೆಯಾಗುತ್ತಿದ್ದು, ಅನೇಕ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಚೇತರಿಕೆ ಕಂಡುಬರುತ್ತಿರುವುದರಿಂದ ಆರ್ಥಿಕ ವೃದ್ಧಿ ದರ ಶೇ. 6 ಕ್ಕೆ ತಲುಪುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
'ಪತ್ವಾ ಪ್ರಶಸ್ತಿ' ಏರ್ ಇಂಡಿಯಾಗೆ
ಹಣದುಬ್ಬರ ದರ ಶೇ.0.26ಕ್ಕೆ ಏರಿಕೆ
3ಜಿ: ಎರಿಕ್ಸನ್ ಜೊತೆ ಬಿಎಸ್ಸೆನ್ನೆಲ್ ಒಪ್ಪಂದ
ರಿಲಯನ್ಸ್ ಆದಾಯ ಕುಸಿತ, ಶೇರು ಬೆಲೆ ಏರಿಕೆ
ಅಭಿವೃದ್ಧಿ ದರ ಶೇ.6: ಆರ್‌ಬಿಐ