ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಕುಸಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಕುಸಿತ
PTI
ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ಕುಸಿತದ ಹಿನ್ನೆಲೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಾಲ್ಕನೇ ತ್ರೈಮಾಸಿಕ ವರದಿಯಲ್ಲಿ ಶೇ.9 ರಷ್ಟು ಕುಸಿತವನ್ನು ಪ್ರಕಟಿಸಿದೆ.

ಸಂದರ್ಭದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟದಲ್ಲಿ ಶೇ.25 ರಷ್ಟು ಕುಸಿತ ಕಂಡು 29,073 ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮೂಲಗಳು ತಿಳಿಸಿವೆ.

ಜಾಗತಿಕ ಆರ್ಥಿಕ ಕುಸಿತ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕುಸಿತದಿಂದಾಗಿ ರಿಲಯನ್ಸ್ ತೈಲ ಉತ್ಪಾದನೆಗಳ ಮಾರಾಟದಲ್ಲಿ ಕುಸಿತವಾಗಿದ್ದರಿಂದ ನಿವ್ವಳ ಆದಾಯದಲ್ಲಿ ಶೇ. 25 ರಷ್ಟು ಕುಸಿತವಾಗಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮೂಲಗಳು ತಿಳಿಸಿವೆ.

ದರ ಏರಿಳಿಕೆ ಮತ್ತು ಬೇಡಿಕೆ ಕುಸಿತದ ಸವಾಲುಗಳ ಮಧ್ಯೆಯು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 1.5 ಲಕ್ಷ ಕೋಟಿ ರೂಪಾಯಿಗಳ ವಹಿವಾಟು ನಡೆಸಿದೆ ಎಂದು ಕಂಪೆನಿಯ ಮುಖ್ಯಸ್ಥ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾರ್ಪೋರೇಶನ್ ಬ್ಯಾಂಕ್‌‌ಗೆ 260 ಕೋಟಿ ಲಾಭ
ಉನ್ನತ ಅಧಿಕಾರಿಗಳ ವೇತನ ಕಡಿತ:ಜೆಟ್ ಏರ್‌ವೇಸ್
ಮೈಕ್ರೋಸಾಫ್ಟ್‌ ಉತ್ಪನ್ನಗಳ ಮಾರಾಟ ಕುಸಿತ
ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ 630.88 ಕೋಟಿ ನಿವ್ವಳ ಲಾಭ
ವೃದ್ಧಿ ದರ ಶೇ.6ಕ್ಕೆ ತಲುಪುವ ವಿಶ್ವಾಸ : ಆರ್‌ಬಿಐ
ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ