ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಆರ್‌ಬಿಐನಿಂದ ಶೀಘ್ರದಲ್ಲಿ ಹೊಸ ನೋಟುಗಳ ಬಿಡುಗಡೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆರ್‌ಬಿಐನಿಂದ ಶೀಘ್ರದಲ್ಲಿ ಹೊಸ ನೋಟುಗಳ ಬಿಡುಗಡೆ
PTI
ಕೇಂದ್ರ ರಿಸರ್ವ್ ಬ್ಯಾಂಕ್ ಶೀಘ್ರದಲ್ಲಿ ಮಹಾತ್ಮಾ ಗಾಂಧಿ ಸರಣಿಯ ನೋಟುಗಳಲ್ಲಿ ಪ್ರಸಕ್ತ ಗವರ್ನರ್ ಡಿ.ಸುಬ್ಬಾರಾವ್ ಅವರ ಹಸ್ತಾಕ್ಷರವನ್ನು ಹೊಂದಿದ 5,50,100,500 ಮತ್ತು 1000 ರೂಪಾಯಿಗಳ ನೋಟುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.

ನೋಟುಗಳಲ್ಲಿನ ಕೆಲ ಅಕ್ಷರಗಳನ್ನು ಹೊರತುಪಡಿಸಿ ಉಳಿದಂತೆ ಈ ಹಿಂದೆ ಮಹಾತ್ಮಾ ಗಾಂಧಿ ಸರಣಿಯಲ್ಲಿ ಬಿಡುಗಡೆಗೊಳಿಸಿದ ರೂಪಾಯಿ ನೋಟುಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ ಎಂದು ರಿಸರ್ವ್ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಪ್ರಸ್ತುತ ಚಲಾವಣೆಯಲ್ಲಿರುವ 5,50,100,500 ಮತ್ತು 1000 ರೂಪಾಯಿಗಳ ನೋಟುಗಳು ಅಧಿಕೃತವಾಗಿ ಮುಂದುವರಿಯಲಿವೆ ಎಂದು ಕೇಂದ್ರ ರಿಸರ್ವ್ ಬ್ಯಾಂಕ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾರ್ಪೋರೇಷನ್ ಬ್ಯಾಂಕ್ 260 ಕೋಟಿ ನಿವ್ವಳ ಲಾಭ
ಎಸ್‌ಬಿಎಂ ವ್ಯವಸ್ಥಾಪಕ ನಿರ್ದೇಶಕರಾಗಿ ದಿಲೀಪ್
ನ್ಯಾನೋ ಗ್ರಾಹಕರಿಗೆ ಸ್ಥಿರ ಠೇವಣಿಗಿಂತಲೂ ಹೆಚ್ಚಿನ ಬಡ್ಡಿ
ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭದಲ್ಲಿ ಕುಸಿತ
ಕಾರ್ಪೋರೇಶನ್ ಬ್ಯಾಂಕ್‌‌ಗೆ 260 ಕೋಟಿ ಲಾಭ
ಉನ್ನತ ಅಧಿಕಾರಿಗಳ ವೇತನ ಕಡಿತ:ಜೆಟ್ ಏರ್‌ವೇಸ್