ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಚಿನ್ನ: ಪ್ರತಿ 10 ಗ್ರಾಂಗೆ 14,741 ರೂಪಾಯಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚಿನ್ನ: ಪ್ರತಿ 10 ಗ್ರಾಂಗೆ 14,741 ರೂಪಾಯಿ
PTI
ಜಾಗತಿಕ ಚಿನ್ನದ ಮಾರುಕಟ್ಟೆಯ ಸ್ಥಿರ ವಹಿವಾಟಿನಿಂದಾಗಿ ದೇಶಿಯ ಚಿನಿವಾರಪೇಟೆಯಲ್ಲಿ ಕೂಡಾ ಚಿನ್ನದ ದರ ಪ್ರತಿ 10 ಗ್ರಾಂಗೆ ಶೇ0.80 ರಷ್ಟು ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಚಿನಿವಾರ ಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.80 ರಷ್ಟು ಏರಿಕೆ ಕಂಡು, ಚಿನ್ನ ಪ್ರತಿ 10 ಗ್ರಾಂಗಳಿಗೆ 14,741 ರೂಪಾಯಿಗಳಿಗೆ ತಲುಪಿದೆ.

ಪುರಾಣ ಕಥೆಗಳಲ್ಲಿ ಚಿನ್ನವನ್ನು ಖರೀದಿಸಲು ಅಕ್ಷಯ ತ್ರಿತೀಯ ಹಬ್ಬ ಸೂಕ್ತ ಎಂದು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಗ್ರಾಹಕರ ಹೆಚ್ಚಿನ ಚಿನ್ನವನ್ನು ಖರೀದಿಸುವ ನಿರೀಕ್ಷೆಯಲ್ಲಿ ದರ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಏತನ್ಮಧ್ಯೆ, ಏಷ್ಯಾ ಮಾರುಕಟ್ಟೆಗಳಲ್ಲಿ ಚಿನ್ನ ಪ್ರತಿ ಔನ್ಸ್‌ಗೆ 917 ಡಾಲರ್‌ಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಇನ್ಫೋಸಿಸ್‌ ಹಿರಿಯ ಅಧಿಕಾರಿಗಳ ವೇತನದಲ್ಲಿ ಭಾರಿ ಏರಿಕೆ
ಶೈಕ್ಷಣಿಕ ಸಾಲದ ಬಡ್ಡಿ ದರ ಕಡಿತ:ಎಸ್‌ಬಿಐ
ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತ
ಸಕ್ಕರೆ ಬೆಲೆ ಏರಿಕೆ
ಟಿಸಿಎಸ್: ವೆಚ್ಚ ಕಡಿತಕ್ಕೆ ಸಿಬ್ಬಂದಿಗಳು ಭಾರತಕ್ಕೆ?
ಮೇ 15: ಕೋಲ್ಕತಾ-ಢಾಕಾಕ್ಕೆ 'ಕಿಂಗ್‌‌ಫಿಶರ್' ಸಂಚಾರ