ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಡಿಎಲ್‌ಎಫ್ ನಿವ್ವಳ ಲಾಭದಲ್ಲಿ ಭಾರಿ ಕುಸಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಡಿಎಲ್‌ಎಫ್ ನಿವ್ವಳ ಲಾಭದಲ್ಲಿ ಭಾರಿ ಕುಸಿತ
ಮುಂಬೈ : ರಿಯಲ್ ಎಸ್ಟೇಟ್ ಉದ್ಯಮದ ಪ್ರಮುಖ ಕಂಪೆನಿಯಾದ ಡಿಎಲ್‌ಎಫ್, 2009 ಮಾರ್ಚ್ 31ಕ್ಕೆ ಅಂತ್ಯಗೊಂಡಂತೆ ಮೊದಲ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಲಾಭಾಂಶದಲ್ಲಿ ಶೇ.92.69 ರಷ್ಟು ಕುಸಿತ ಕಂಡು 159.05 ಕೋಟಿ ರೂಪಾಯಿಗಳಿಗೆ ತಲುಪಿದೆ.

ಕಳೆದ 2007-08ರ ಆರ್ಥಿಕ ಸಾಲಿನಲ್ಲಿ ಡಿಎಲ್‌ಎಫ್ ಕಂಪೆನಿ ಮೊದಲ ತ್ರೈಮಾಸಿಕ ಅವಧಿಯಲ್ಲಿ 2,176.82 ಕೋಟಿ ರೂಪಾಯಿಗಳ ನಿವ್ವಳ ಲಾಭಗಳಿಸಿತ್ತು.

ಡಿಎಲ್‌ಎಫ್ 2008-09ರ ನಾಲ್ಕನೇ ತ್ರೈಮಾಸಿಕದ ಅವಧಿಯ ನಿವ್ವಳ ಮಾರಾಟದಲ್ಲಿ ಶೇ.73.94ರಷ್ಟು ಕುಸಿತ ಕಂಡು 1,122.32 ಕೋಟಿ ರೂಪಾಯಿಗಳಿಗೆ ತಲುಪಿದೆ.ಕಳೆದ ವರ್ಷ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ 4,306.54 ಕೋಟಿ ರೂಪಾಯಿಗಳಾಗಿತ್ತು ಎಂದು ಕಂಪೆನಿ ಮುಂಬೈ ಶೇರುಪೇಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಬಹಿರಂಗಪಡಿಸಿದೆ.

ಡಿಎಲ್‌ಎಫ್, 2009 ಮಾರ್ಚ್ 31ಕ್ಕೆ ಅಂತ್ಯಗೊಂಡಂತೆ ಮೊದಲ ತ್ರೈಮಾಸಿಕ ಅವಧಿಯಲ್ಲಿ ನಿವ್ವಳ ಲಾಭಾಂಶದಲ್ಲಿ ಶೇ.92.69 ರಷ್ಟು ಕುಸಿತ ಕಂಡು 159.05 ಕೋಟಿ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷದ ಅವಧಿಯಲ್ಲಿ 638.55 ಕೋಟಿ ರೂಪಾಯಿಗಳ ನಿವ್ವಳ ಲಾಭಗಳಿಸಿತ್ತು ಎಂದು ಮುಂಬೈ ಶೇರುಪೇಟೆಗೆ ಡಿಎಲ್‌ಎಫ್ ಕಂಪೆನಿ ಮಾಹಿತಿ ಸಲ್ಲಿಸಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅರ್ಜಿ ತಿರಸ್ಕೃತ
ಐಷಾರಾಮಿ ಜೆಎಲ್‌ಆರ್ ಕಾರು ಭಾರತಕ್ಕೆ
ಮಾರುತಿ ಕಾರು ಮಾರಾಟ ಹೆಚ್ಚಳ
ಏರ್‌ಟೆಲ್ ಸಂಭ್ರಮ
ಗೋದ್ರೇಜ್ ನಿವ್ವಳ ಲಾಭದಲ್ಲಿ ಶೇ.30 ರಷ್ಟು ಏರಿಕೆ
ದ್ವಿಚಕ್ರ ವಾಹನ ಮಾರಾಟದಲ್ಲಿ ಏರಿಕೆ: ಹೊಂಡಾ