ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಬಿಎಸ್‌ಎನ್‌ಎಲ್ ಹೊಸ ಸಂಪರ್ಕದಲ್ಲಿ ಶೇ.11ರಷ್ಟು ಏರಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಎಸ್‌ಎನ್‌ಎಲ್ ಹೊಸ ಸಂಪರ್ಕದಲ್ಲಿ ಶೇ.11ರಷ್ಟು ಏರಿಕೆ
ಹೊಸದಾಗಿ 1.88 ಲಕ್ಷ ಸ್ಥಿರ ದೂರವಾಣಿ ಸಂಪರ್ಕವನ್ನು 2008-09ನೇ ಸಾಲಿನಲ್ಲಿ ಕಲ್ಪಿಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ(ಬಿಎಸ್‌ಎನ್‌ಎನ್) ಪ್ರಕಟನೆಯಲ್ಲಿ ತಿಳಿಸಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದಾರ ಶೇಕಡಾ 11ರಷ್ಟು ಏರಿಕೆ ಕಂಡಿದೆ ಎಂದು ತಿಳಿಸಿದೆ. ಇದೇ ವೇಳೆ ಮೇ 6ರಿಂದ 'ಬೆಳದಿಂಗಳು' ಹೆಸರಿನ ಹೊಸ ಸಿಮ್ ಯೋಜನೆ ಆರಂಭಿಸಲಾಗುವುದು ಎಂದು ಹೇಳಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಪ್ಪುಹಣ: ಸು.ಕೋ.ಗೆ ಕೇಂದ್ರ ಪ್ರಮಾಣ ಪತ್ರ ಸಲ್ಲಿಕೆ
ಎಸ್‌ಬಿಐನಿಂದ ಠೇವಣಿ ಬಡ್ಡಿ ದರ ಕಡಿತ
ದೇಶದ ಆರ್ಥಿಕ ವೃದ್ಧಿ ದರ ಶೇ.6.5 ರಷ್ಟಾಗಲಿದೆ:ಪಿಎಂಇಎಸಿ
110 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿದ ಜೆಟ್ ಏರ್‌ವೇಸ್
ಸರ್ವರಿಗೂ ಆರೋಗ್ಯ ವಿಮೆ ಯೋಜನೆ ಜಾರಿ:ಅಸೋಚಾಮ್
ಏರ್‌ಇಂಡಿಯಾ ಮುಖ್ಯವ್ಯವಸ್ಥಾಪಕರಾಗಿ ಅರವಿಂದ್ ನೇಮಕ