ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ದೇಶದಲ್ಲಿ ಹೊಸದಾಗಿ 15,300 ಎಟಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದೇಶದಲ್ಲಿ ಹೊಸದಾಗಿ 15,300 ಎಟಿಎಂ
ಪ್ರಸಕ್ತ ಆರ್ಥಿಕ ಸಾಲಿನ ಅಂತ್ಯಕ್ಕೆ ದೇಶದಲ್ಲಿ ಹೆಚ್ಚುವರಿಯಾಗಿ 15,300 ಎಟಿಎಂಗಳನ್ನು ಆರಂಭಿಸಲು ಸರಕಾರಿ ಸ್ವಾಮ್ಯದ ಬ್ಯಾಂಕ‌್‌ಗಳು ಯೋಜನೆಯಿರಿಸಿಕೊಂಡಿದೆ. ಎಟಿಎಂಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಾವಳಿಗಳನ್ನು ಸಡಿಲಗೊಳಿಸಿದ ಹಿನ್ನಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದಲ್ಲಿ ದೇಶದ ಐದು ಪ್ರಮುಖ ಸರಕಾರಿ ಕ್ಷೇತ್ರದ ಬ್ಯಾಂಕ್‌ಗಳು ಹೊಸದಾಗಿ 15,300 ಎಟಿಎಂಗಳನ್ನು ತೆರೆಯಲಿವೆ. ಇದರಿಂದ ಗ್ರಾಹಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ದೇಶದಲ್ಲಿ ಹೊಸದಾಗಿ 15, 300 ಎಟಿಎಂ, ATM, Bank
ಮತ್ತಷ್ಟು
ಸಕ್ಕರೆ ಆಮದು: ಕೇಂದ್ರ ಸರ್ಕಾರ ತೀರ್ಮಾನ
ಇನ್ಫೋಸಿಸ್ ಹೆಚ್ಚುವರಿ ನಿರ್ದೇಶಕರಾಗಿ ಕಾಮತ್‌
ಕೇಂದ್ರಕ್ಕೆ ಚು. ಆಯೋಗ ನೋಟಿಸು
ಬಿಎಸ್‌ಎನ್‌ಎಲ್ ಹೊಸ ಸಂಪರ್ಕದಲ್ಲಿ ಶೇ.11ರಷ್ಟು ಏರಿಕೆ
ಕಪ್ಪುಹಣ: ಸು.ಕೋ.ಗೆ ಕೇಂದ್ರ ಪ್ರಮಾಣ ಪತ್ರ ಸಲ್ಲಿಕೆ
ಎಸ್‌ಬಿಐನಿಂದ ಠೇವಣಿ ಬಡ್ಡಿ ದರ ಕಡಿತ