ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
ಮುಂಬೈ : ದೇಶಿಯ ಶೇರುಪೇಟೆಯ ಚೇತರಿಕೆಯಿಂದಾಗಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 44 ಪೈಸೆ ಏರಿಕೆ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ಗೆ 50.04/05 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 44 ಪೈಸೆ ಏರಿಕೆ ಕಂಡು 49.60 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಮೆರಿಕ ಹಾಗೂ ಏಷ್ಯಾ ಶೇರುಪೇಟೆಗಳ ಚೇತರಿಕೆಯಿಂದಾಗಿ ಹೂಡಿಕೆದಾರರು ಶೇರುಗಳ ಖರೀದಿಯಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರಿದ್ದರಿಂದ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕೇಂದ್ರದಿಂದ ಮತ್ತಷ್ಟು ಪ್ಯಾಕೇಜ್‌ ಘೋಷಣೆ ಅಗತ್ಯ:ಎಫ್‌ಐಸಿಸಿಐ
ಸೂಕ್ತ ಸಮಯದಲ್ಲಿ ಅಧಿಕಾರ ಸ್ವೀಕರಿಸಿದ್ದೇನೆ:ಕೋಚರ್
2010ರಲ್ಲಿ ಹೊಸ ಗ್ರಾಹಕ ಬೆಲೆ ಸೂಚ್ಯಂಕ ನಿಗದಿ
ದೇಶದಲ್ಲಿ ಹೊಸದಾಗಿ 15,300 ಎಟಿಎಂ
ಸಕ್ಕರೆ ಆಮದು: ಕೇಂದ್ರ ಸರ್ಕಾರ ತೀರ್ಮಾನ
ಇನ್ಫೋಸಿಸ್ ಹೆಚ್ಚುವರಿ ನಿರ್ದೇಶಕರಾಗಿ ಕಾಮತ್‌