ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ರಫ್ತು ಕುಸಿತ: ಇಂಡೋ-ಅಮೆರಿಕನ್ ಚೇಂಬರ್ ಕಳವಳ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಫ್ತು ಕುಸಿತ: ಇಂಡೋ-ಅಮೆರಿಕನ್ ಚೇಂಬರ್ ಕಳವಳ
ಕಳೆದ ವರ್ಷದ ಅವಧಿಯಲ್ಲಿ ದೇಶದ ರಫ್ತು ವಹಿವಾಟು ಶೇ.33 ರಷ್ಟು ಕುಸಿತವಾಗಿರುವುದು ಕಳವಳ ಮೂಡಿಸಿದೆ ಎಂದು ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 2009ಕ್ಕೆ ಹೋಲಿಸಿದಲ್ಲಿ ಕಳೆದ ವರ್ಷದ ಆರ್ಥಿಕ ಸಾಲಿಗಿಂತ ಶೇ.33 ರಷ್ಟು ರಫ್ತು ವಹಿವಾಟಿನಲ್ಲಿ ಕುಸಿತ ಕಂಡಿದೆ. ರಫ್ತು ವಹಿವಾಟು ಚೇತರಿಕೆಗಾಗಿ ಕೇಂದ್ರ ಸರಕಾರ ಕೂಡಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಇಂಡೋ-ಅಮೆರಿಕನ್ ಚೇಂಬರ್ ರಾಷ್ಟ್ರೀಯ ಅಧ್ಯಕ್ಷ ಎಸ್‌.ಕೆ ಜೈನ್ ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಕುಸಿತದಿಂದಾಗಿ ಕಂಗಾಲಾದ ರಫ್ತು ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಿ. ಕಡಿಮೆ ಬಡ್ಡಿದರದಲ್ಲಿ ಹೆಚ್ಚಿನ ಆರ್ಥಿಕ ಸಹಾಯವನ್ನು ನೀಡಿದಲ್ಲಿ ರಫ್ತು ಉದ್ಯಮ ಚೇತರಿಕೆಗೆ ಕಾರಣವಾಗುತ್ತದೆ ಎಂದು ಜೈನ್ ಹೇಳಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ದ್ವಿಚಕ್ರವಾಹನಗಳ ಮಾರಾಟದಲ್ಲಿ ಶೇ.33 ರಷ್ಟು ಹೆಚ್ಚಳ : ಸುಝುಕಿ
ಫಾರೆಕ್ಸ್: ರೂಪಾಯಿ ಮೌಲ್ಯ ಬಲವರ್ಧನೆ
ಕೇಂದ್ರದಿಂದ ಮತ್ತಷ್ಟು ಪ್ಯಾಕೇಜ್‌ ಘೋಷಣೆ ಅಗತ್ಯ:ಎಫ್‌ಐಸಿಸಿಐ
ಸೂಕ್ತ ಸಮಯದಲ್ಲಿ ಅಧಿಕಾರ ಸ್ವೀಕರಿಸಿದ್ದೇನೆ:ಕೋಚರ್
2010ರಲ್ಲಿ ಹೊಸ ಗ್ರಾಹಕ ಬೆಲೆ ಸೂಚ್ಯಂಕ ನಿಗದಿ
ದೇಶದಲ್ಲಿ ಹೊಸದಾಗಿ 15,300 ಎಟಿಎಂ